ಪತ್ನಿಯ ಅನುಮತಿಯಿಲ್ಲದೆ ಪತಿ ಆಕೆಯ ದೂರವಾಣಿ ಕರೆಗಳನ್ನು ರೆಕಾರ್ಡ್ ಮಾಡುವುದು ಆಕೆಯ ಖಾಸಗಿತನದ ಹಕ್ಕು ಉಲ್ಲಂಘಿಸಿದಂತೆ ಎಂದು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಸ್ಪಷ್ಟಪಡಿಸಿದೆ.