ದೇಶಡಬ್ಲ್ಯೂಎಫ್ ಐ ಮುಖ್ಯಸ್ಥನ ಹೇಳಿಕೆ ದಾಖಲಿಸಿಕೊಂಡ ದೆಹಲಿ ಪೊಲೀಸರು
ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿಕೆಯನ್ನು ದಾಖಲಿಸಿಕೊಂಡಿರುವುದಾಗಿ ದೆಹಲಿ ಪೊಲೀಸರು ತಿಳಿಸಿದ್ದಾರೆ. ಶರಣ್ ಸಿಂಗ್ ಅವರಿಂದ ಕೆಲವು ದಾಖಲೆಗಳನ್ನು ಕೇಳಲಾಗಿದ್ದು, ಅವರು ತಮ್ಮ ವಿರುದ್ಧದ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.