recovered coronavirus patients

ಒಬ್ಬ ವ್ಯಕ್ತಿಗೆ ಕೊರೋನಾ 2 ಬಾರಿ ಬರುವ ಸಾಧ್ಯತೆ ಇದೆಯೆ? ಚೇತರಿಕೆ ಕಂಡ ರೋಗಿಗಳ ಅಧ್ಯಯನಕ್ಕೆ ಐಸಿಎಂಆರ್ ಮುಂದು!
ಓರ್ವ ವ್ಯಕ್ತಿಗೆ ಕೋವಿಡ್-19 ಸೋಂಕು ಎರಡನೇ ಬಾರಿ ತಗುಲಬಹುದೇ? ಹೀಗೊಂದು ಹೊಸ ಸಂಶೋಧನೆಗೆ ಐಸಿಎಂಆರ್ ನ ಸಮಿತಿ ಮುಂದಾಗಿದ್ದು, ಕೋವಿಡ್-19 ನಿಂದ ಚೇತರಿಕೆ ಕಂಡವರನ್ನು ಎಪಿಡೆಮಿಯೋಲಾಜಿಕಲ್ ಚಟುವಟಿಕೆಗಳಿಗೆ ಬಳಕೆ ಮಾಡಿಕೊಳ್ಳುವುದನ್ನು ಗಂಭೀರವಾಗಿ ಪರಿಗಣಿಸಿದೆ.

ಗುಣಮುಖರಾದ ಸೋಂಕಿತರ ಆರೋಗ್ಯದ ಮೇಲೆ ನಿಗಾವಹಿಸಲು ತಜ್ಞರ ಸಮಿತಿ ರಚನೆ
ಕೊರೋನಾ ವೈರಸ್'ನಿಂದ ಗುಣಮುಖರಾಗಿರುವ ಸೋಂಕಿತರ ಆರೋಗ್ಯದ ಮೇಲೆ ನಿಗಾವಹಿಸಲು ರಾಜ್ಯ ಸರ್ಕಾರ ತಜ್ಞರ ಸಮಿತಿಯೊಂದನ್ನು ರಚನೆ ಮಾಡಿದೆ ಎಂದು ವರದಿಗಳಿಂದ ತಿಳಿದಬಂದಿದೆ.

