ಯಶವಂತಪುರ ಹೋಬಳಿಯ ಉಲ್ಲಾಳ್ ನಲ್ಲಿ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ನಡೆಸಿದ ಎರಡು ಪ್ರತ್ಯೇಕ ಒತ್ತುವರಿ ಕಾರ್ಯಾಚರಣೆಯಲ್ಲಿ 40 ಕೋಟಿ 57 ಲಕ್ಷ ರೂ. ಮೌಲ್ಯದ ಭೂಮಿಯನ್ನು ವಶಕ್ಕೆ ಪಡೆದುಕೊಂಡಿದೆ.