ಆರೋಗ್ಯಕೋವಿಡ್-19ನಿಂದ ಗುಣಮುಖರಾದ ರೋಗಿಗಳಲ್ಲಿ ಬೊಜ್ಜುತನ! ಕಾರಣ, ವೈದ್ಯರ ಸಲಹೆಗಳು ಇಲ್ಲಿದೆ
ಕೋವಿಡ್-19 ನಿಂದ ಗುಣಮುಖರಾದ ರೋಗಿಗಳಲ್ಲಿ ಬೊಜ್ಜುತನ ಕಂಡುಬರುತ್ತಿರುವುದನ್ನು ವೈದ್ಯರು ಗಮನಿಸಿದ್ದಾರೆ. ಇಲ್ಲಿಯವರೆಗೆ ಅನೇಕರು ಹೃದಯದ ತೊಂದರೆಗಳು, ದೀರ್ಘಕಾಲದ ಉಸಿರಾಟದ ಕಾಯಿಲೆಗಳು, ಆಯಾಸ ಇತ್ಯಾದಿ ಸಮಸ್ಯೆಗಳನ್ನು ಗುಣಮುಖರಾದ ನಂತರ ಎದುರಿಸುತ್ತಿದ್ದಾರೆ.