ಮಳೆ ಹಾಗೂ ಪ್ರವಾಹದಿಂದ ತತ್ತರಿಸಿದ ಕೊಡಗು ಜಿಲ್ಲೆಯಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳು ಸಮರೋಪಾದಿಯಲ್ಲಿ ನಡೆಯುತ್ತಿವೆ.