ದೇಶಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟ: ಆಸ್ತಿ ಮುಟ್ಟುಗೋಲಿನಲ್ಲಿ ಕೇಂದ್ರದಿಂದ ತಾರತಮ್ಯ- ಓವೈಸಿ ಆರೋಪ
ಪ್ರತಿಭಟನೆ ವೇಳೆ ಎದುರಾದ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವನ್ನು ಹೋರಾಟಗಾರರ ಆಸ್ತಿ ಮುಟ್ಟುಗೋಲು ಮಾಡಿಕೊಳ್ಳುವ ಮುಖಾಂತರ ಪರಿಹಾರ ಮಾಡಲು ಕೇಂದ್ರ ಸರ್ಕಾರ ಮುಂದಾಗಿದ್ದು, ಆಸ್ತಿ ಮುಟ್ಟುಗೋಲಿನಲ್ಲಿ ಕೇಂದ್ರ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿಗಳು ತಾರತಮ್ಯ ಮಾಡುತ್ತಿದ್ದಾರೆಂದು ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.