recovery

ಕೋವಿಡ್-19: ರಾಜ್ಯದಲ್ಲಿ ಒಂದೇ ದಿನ 58,000 ಮಂದಿ ಗುಣಮುಖ, ಚೇತರಿಕೆಯಲ್ಲಿ ದೇಶದಲ್ಲೇ ಅಗ್ರಸ್ಥಾನ ಪಡೆದ ಕರ್ನಾಟಕ
ಒಂದು ತಿಂಗಳಿಂದ ರಾಜ್ಯದಲ್ಲಿ ಆತಂಕ ಹೆಚ್ಚಿಸುತ್ತಿದ್ದ ಕೊರೋನಾ ಸೋಂಕು ಪ್ರಕರಣಗಳ ಸಂಖ್ಯೆ ಸ್ವಲ್ಪ ಇಳಿಕೆಯಾಗಿದೆ. ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಬರೋಬ್ಬರಿ 58,295 ಮಂದಿ ಗುಣಮುಖರಾಗಿದ್ದು, ಚೇತರಿಕೆಯಲ್ಲಿ ದೇಶದಲ್ಲಿಯೇ ಕರ್ನಾಟಕ ಅಗ್ರಸ್ಥಾನವನ್ನು ಪಡೆದುಕೊಂಡಿದೆ.

ಕೋವಿಡ್-19: ರಾಜ್ಯದಲ್ಲಿ ಇಂದು 58,395 ಜನರು ಗುಣಮುಖ, ಒಂದೇ ದಿನ ಅತಿ ಹೆಚ್ಚು ಚೇತರಿಕೆ!
ರಾಜ್ಯದ ಜನತೆಗೊಂದು ಸಿಹಿ ಸುದ್ದಿಯನ್ನು ಸರ್ಕಾರ ನೀಡಿದೆ. ಇಂದು ಒಂದೇ ದಿನ 58,395 ಜನರು ಕೋವಿಡ್-19 ಸೋಂಕಿನಿಂದ ಗುಣಮುಖರಾಗಿದ್ದಾರೆ. ಇದು ಈವರೆಗೂ ಒಂದೇ ದಿನದಲ್ಲಿ ಚೇತರಿಕೆಗೊಂಡ ಅತೀ ಹೆಚ್ಚು ಸಂಖ್ಯೆಯಾಗಿದೆ.

ಕೊರೋನಾ ಗೆದ್ದ ಬಾಲಿವುಡ್ ಹಿರಿಯ ನಟ ರಣಧೀರ್ ಕಪೂರ್
ಬಾಲಿವುಡ್ ತಾರಾ ನಾಯಕಿಯರಾದ ಕರೀನಾ ಕಪೂರ್ , ಕರಿಷ್ಮಾ ಕಪೂರ್ ತಂದೆ ನಟ ರಣಧೀರ್ ಕಪೂರ್ (74) ಕೊರೊನಾದಿಂದ ಚೇತರಿಸಿಕೊಂಡಿದ್ದಾರೆ.

ಕೋವಿಡ್-19: ರಾಜ್ಯದಲ್ಲಿ ಸಾವಿನ ಸಂಖ್ಯೆ ಹೆಚ್ಚಳದ ಜೊತೆಗೆ ಗುಣಮುಖರ ಪ್ರಮಾಣವೂ ಏರಿಕೆ!
ರಾಜ್ಯದಲ್ಲಿ ಒಂದೆಡೆ ಕೊರೋನಾ ಸೋಂಕಿತರ ಸಂಖ್ಯೆ, ಸಾವಿನ ಸಂಖ್ಯೆ ತಾರಕಕ್ಕೇರುತ್ತಿದ್ದರೂ ಕೋವಿಡ್ ನಿಂದ ಗುಣಮುಖರಾದ ಸಂಖ್ಯೆಯೂ ಅಷ್ಟೇ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವುದು ತುಸು ನೆಮ್ಮದಿಯನ್ನು ನೀಡಿದೆ.

ಒಳ್ಳೆ ಸುದ್ದಿ: ಭಾನುವಾರ ಒಂದೇ ದಿನ ರಾಜ್ಯದಲ್ಲಿ 21 ಸಾವಿರ ಕೊರೋನಾ ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆ
ಭಾನುವಾರ ಒಂದೇ ದಿನ ರಾಜ್ಯದಲ್ಲಿ ದಾಖಲೆ ಪ್ರಮಾಣದಲ್ಲಿ ಕೋವಿಡ್-10 ರೋಗಿಗಳು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

35 ದಿನಗಳಿಂದೀಚೆಗೆ ಹೊಸ ಕೊರೊನಾ ಪ್ರಕರಣಗಳಿಗಿಂತ ಚೇತರಿಕೆ ಪ್ರಕರಣಗಳೇ ಅಧಿಕ
ಕಳೆದ ಐದು ವಾರಗಳಿಂದೀಚೆಗೆ ಇದೇ ಪ್ರವೃತ್ತಿ ಮುಂದುವರಿದಿದೆ ಎಂದು ವಿಶ್ಲೇಷಿಸಲಾಗಿದೆ.ಈ ಅಂಶ ಅತ್ಯಂತ ಮಹತ್ವದ ಪಾತ್ರ ವಹಿಸಿರುವುದರಿಂದ ಸಕ್ರಿಯ ಪ್ರಕರಣಗಳ ಸಂಖ್ಯೆ ಸದ್ಯ 5.16ಲಕ್ಷಕ್ಕೆ ಇಳಿಕೆಯಾಗಿದೆ.

ಕೋವಿಡ್-19: ಸೋಂಕಿನಿಂದ ಗುಣಮುಖರಾದ ಶೇ.50ರಷ್ಟು ಮಂದಿಯಲ್ಲಿ ಆರೋಗ್ಯ ಸಮಸ್ಯೆ!
ಕೊರೋನಾ ಸೋಂಕಿಗೊಳಗಾಗಿ ಚಿಕಿತ್ಸೆ ಪಡೆದು ಗುಣಮುಖರಾಗಿರುವ ಶೇ.50ರಷ್ಟು ಜನರಲ್ಲಿ ಮತ್ತೆ ಆರೋಗ್ಯ ಸಮಸ್ಯೆಗಳು ಎದುರಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೋವಿಡ್ ಸೋಂಕಿನಿಂದ ಗುಣಮುಖ: ವೈದ್ಯರಿಗೆ ಧನ್ಯವಾದ ಸಲ್ಲಿಸಿದ ಮಿಲ್ಕಿ ಬ್ಯೂಟಿ ತಮನ್ನಾ
ಮಿಲ್ಕಿ ಬ್ಯೂಟಿ ತಮನ್ನಾ ಕೋವಿಡ್ -19 ಸೋಂಕಿನಿಂದ ಗುಣಮುಖರಾಗಿದ್ದು, ಇದೀಗ ಮುಂಬೈನಲ್ಲಿರುವ ತಮ್ಮ ಮನೆ ಸೇರಿಕೊಂಡಿದ್ದಾರೆ.

ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ಉತ್ತಮವಾಗಿದೆಯೇ?ತಜ್ಞರು ಏನಾಂತರೆ
ಕಳೆದ ಮಾರ್ಚ್ ತಿಂಗಳಿನಲ್ಲಿ ನಿಧಾನಗತಿಯಲ್ಲಿ ರಾಜ್ಯದಲ್ಲಿ ಕಾಣಿಸಿಕೊಂಡ ಕೊರೋನಾ ನಂತರ ವ್ಯಾಪಕ ರೀತಿಯಲ್ಲಿ ಹರಡುತ್ತಿದ್ದು, ಅಕ್ಟೋಬರ್ 9ರವರೆಗೂ 9 ಲಕ್ಷದ 90 ಸಾವಿರದ 269 ಪ್ರಕರಣಗಳು ವರದಿಯಾಗಿವೆ.

