recovery

ಕ್ಯಾನ್ಸರ್ ರೋಗಿಗಳು ಸಹ ಯಾವುದೇ ತೊಂದರೆ ಇಲ್ಲದೆ ಕೋವಿಡ್-19 ನಿಂದ ಚೇತರಿಸಿಕೊಳ್ಳುತ್ತಿದ್ದಾರೆ!
ಕೊರೋನಾ ಸೋಂಕಿಗೊಳಗಾಗಿರುವ ರಾಜ್ಯದ ಅನೇಕ ಕ್ಯಾನ್ಸರ್ ರೋಗಿಗಳು ಯಾವುದೇ ತೊಂದರೆಗಳಿಲ್ಲದೆಯೇ ಸೋಂಕಿನಿಂದ ಚೇತರಿಸಿಕೊಳ್ಳುತ್ತಿರುವ ಬೆಳವಣಿಗೆಗಳು ಕಂಡು ಬರುತ್ತಿದೆ.

ಗದಗದಲ್ಲಿ ಅತಿ ಹೆಚ್ಚು ಕೋವಿಡ್-19 ಚೇತರಿಕೆ ಪ್ರಮಾಣ: ಆರಂಭಿಕ ಪತ್ತೆಯೇ ಇದಕ್ಕೆ ಕಾರಣ!
ರಾಜ್ಯದಲ್ಲಿ ಗದಗ ಜಿಲ್ಲೆ ಅತಿ ಹೆಚ್ಚು ಕೋವಿಡ್-19 ಚೇತರಿಕೆ ಪ್ರಮಾಣ ಹೊಂದಿದ್ದು, ಶೇ.91.7 ರಷ್ಟು ಮಂದಿ ಕೋವಿಡ್-19 ನಿಂದ ಚೇತರಿಸಿಕೊಂಡಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಗುಣಮುಖರ ಸಂಖ್ಯೆ: ಜಾಗತಿಕ ಮಟ್ಟದಲ್ಲಿ ಸ್ಥಾನ ಕಾಯ್ದುಕೊಂಡ ಭಾರತ
ಭಾರತದಲ್ಲಿ ಸೋಂಕಿತರ ಜೊತೆ ಜೊತೆಗೆ ಗುಣಮುಖರಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲಿದ್ದು, ಜಾಗತಿಕ ಮಟ್ಟದಲ್ಲಿ ತನ್ನ ಸ್ಥಾನವನ್ನು ಕಾಯ್ದುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶುಕ್ರವಾರ ಮಾಹಿತಿ ನೀಡಿದೆ.

ಡೊನಾಲ್ಡ್ ಟ್ರಂಪ್, ಮೆಲಾನಿಯಾ ಟ್ರಂಪ್'ಗೆ ಕೊರೋನಾ ದೃಢ: ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಿ ಮೋದಿ ಶುಭ ಹಾರೈಕೆ
ಕೊರೋನಾ ಸೋಂಕಿಗೊಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾಗೂ ಅವರ ಪತ್ನಿ ಮೆಲಾನಿಯಾ ಟ್ರಂಪ್ ಅವರು ಶೀಘ್ರಗತಿಯಲ್ಲಿ ಗುಣಮುಖರಾಗುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಶುಭ ಹಾರೈಸಿದ್ದಾರೆ.

ಕೊರೋನಾ ವಿರುದ್ಧ ಭಾರತ ದಿಟ್ಟ ಹೋರಾಟ: 11 ದಿನಗಳಲ್ಲಿ 10 ಲಕ್ಷ ಮಂದಿ ಗುಣಮುಖ
ಕೊರೋನಾ ವಿರುದ್ಧ ದಿಟ್ಟ ಹೋರಾಟ ನಡೆಸುತ್ತಿರುವ ಭಾರತದಲ್ಲಿ ಕೇವಲ 11 ದಿನಗಳಲ್ಲಿ ಬರೋಬ್ಬರಿ 10 ಮಂದಿ ಗುಣಮುಖರಾಗಿದ್ದು, ಇದೀಗ ದೇಶದಲ್ಲಿ 60 ಲಕ್ಷ ಮಂದಿ ಗುಣಮುಖರ ಪೈಕಿ ಕೇವಲ 10 ಲಕ್ಷ ಸಕ್ರಿಯ ಪ್ರಕರಣಗಳಷ್ಟೇ ಇದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಸೋಮವಾರ ಮಾಹಿತಿ ನೀಡಿದೆ.

ಕೊರೋನಾ: ದೇಶದಲ್ಲಿಂದು ಗುಣಮುಖರಾದವರ ಸಂಖ್ಯೆ ಹೆಚ್ಚು: ಚೇತರಿಕೆ ಪ್ರಮಾಣದಲ್ಲಿ ಅಮೆರಿಕಾ ಹಿಂದಿಕ್ಕಿದ ಭಾರತ
ನಾಗಾಲೋಟದಿಂದ ಸಾಗುತ್ತಿರುವ ಕೊರೋನಾ ವೈರಸ್ ಪ್ರಕರಣಗಳ ಸಂಖ್ಯೆಯಲ್ಲಿ ಶನಿವಾರ ಕೊಂಚ ಇಳಿಕೆ ಆಗಿದೆ. ಅಲ್ಲದೇ ಸೋಂಕಿತರ ಸಂಖ್ಯೆಗಿಂತಲೂ ಗುಣಮುಖರಾದವರ ಸಂಖ್ಯೆ ಹೆಚ್ಚಳಗೊಂಡಿದೆ.

ಕೋವಿಡ್-19: 24 ಗಂಟೆಗಳಲ್ಲಿ ಗರಿಷ್ಠ 81,533 ಸೋಂಕಿತರು ಗುಣಮುಖ, 5 ರಾಜ್ಯಗಳ ಪಾಲೇ ಶೇ.60
ಭಾರತದಲ್ಲಿ ಮಾರಕ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿರುವಂತೆಯೇ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಗಣನೀಯವಾಗಿ ಏರಿಕೆಯಾಗುತ್ತಿದೆ.

ಭಾರತದಲ್ಲಿ 3/4 ರಷ್ಟು ಜನರು ಸೋಂಕಿನಿಂದ ಗುಣಮುಖರಾಗಿದ್ದಾರೆ: ಕೇಂದ್ರ ಸರ್ಕಾರ
ಭಾರತದಲ್ಲಿ ಒಟ್ಟಾರೆ 46,59,985 ಸೋಂಕಿತರ ಪೈಕಿ ಶೇ.77.65ರಷ್ಟು ಜನರು ಕೊರೋನಾ ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಗೊಂಡಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಶನಿವಾರ ಮಾಹಿತಿ ನೀಡಿದೆ.

ಬಾಗಲಕೋಟೆ: ಪ್ಲಾಸ್ಮಾ ಚಿಕಿತ್ಸೆಯಿಂದ ಗುಣಮುಖನಾದ ಜಿಲ್ಲೆಯ ಮೊದಲ ವ್ಯಕ್ತಿ!
ಗಂಭೀರ ಸ್ಥಿತಿಯಲ್ಲಿದ್ದ ಜಿಲ್ಲೆಯ ವ್ಯಕ್ತಿಯೊಬ್ಬರಿಗೆ ಪ್ಲಾಸ್ಮಾ ಚಿಕಿತ್ಸೆ ನಡೆಸಲಾಗಿದ್ದು, ವ್ಯಕ್ತಿ ಪೂರ್ಣ ಪ್ರಮಾಣದಲ್ಲಿ ಚೇತರಿಸಿಕೊಂಡಿದ್ದು, ಇನ್ನು ಕೆಲವೇ ದಿನಗಳಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳ್ಳಲಿದ್ದಾರೆಂದು ತಿಳಿದುಬಂದಿದೆ.

