ದೇಶಲಖೀಂಪುರ ಖೇರಿ ಹಿಂಸಾಚಾರ: ಎಸ್ ಐಟಿಯಿಂದ ಘಟನೆಯ ಮರುಸೃಷ್ಟಿ; ಸ್ಥಳಕ್ಕೆ ಕೇಂದ್ರ ಸಚಿವರ ಪುತ್ರನನ್ನು ಕರೆದೊಯ್ದ ಅಧಿಕಾರಿಗಳು
ಲಿಖಿಂಪುರ ಖೇರಿ ಹಿಂಸಾಚಾರದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು (ಎಸ್ಎಐ) ಗುರುವಾರ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಮಗ ಮತ್ತು ಇನ್ನಿತರ ಮೂವರನ್ನು ಉತ್ತರ ಪ್ರದೇಶದ ತಿಕೋನಿಯಾ ಗ್ರಾಮಕ್ಕೆ ಕರೆದೊಯ್ದು ಘಟನೆಯನ್ನು ಮರುಸೃಷ್ಟಿಸಿದೆ.