Recruitment 2021

ಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿಯಲ್ಲಿ 60 ಹುದ್ದೆಗಳು ಖಾಲಿ, ಕೂಡಲೇ ಅರ್ಜಿ ಸಲ್ಲಿಸಿ
ಬೆಂಗಳೂರು ಕೇಂದ್ರ ರೇಷ್ಮೆ ಮಂಡಳಿಯಲ್ಲಿ 60 ಹುದ್ದೆಗಳು ಖಾಲಿ ಇದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ನೇಮಕಾತಿ 2021: ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳು ಖಾಲಿ, ಆಸಕ್ತರು ಅರ್ಜಿ ಸಲ್ಲಿಸಿ
ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮಹಾನಗರ ಪಾಲಿಕೆಯಲ್ಲಿ 190 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಹ ಅಭ್ಯರ್ಥಿಗಳು ಕೂಡಲೇ ಸಲ್ಲಿಸಬಹುದು.

ತಾಲ್ಲೂಕು ಪಂಚಾಯ್ತಿಯಲ್ಲಿ ನೇರ ನೇಮಕಾತಿ: ಕೇವಲ 6 ಹುದ್ದೆಗಳು, ಆಸಕ್ತರು ಈಗಲೇ ಅರ್ಜಿ ಸಲ್ಲಿಸಿ
ದಕ್ಷಿಣ ಕನ್ನಡ ತಾಲ್ಲೂಕು ಪಂಚಾಯ್ತಿಯಲ್ಲಿ 6 ಹುದ್ದೆಗಳು ಖಾಲಿ ಇದ್ದು, ನೇರ ನೇಮಕಾತಿ ಮೂಲಕ ಹುದ್ದೆ ಭರ್ತಿ ಮಾಡಲು ಆದೇಶ ಹೊರಡಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2021: 3261 ಹುದ್ದೆಗಳು ಖಾಲಿ, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಸ್ಟಾಫ್ ಸೆಲೆಕ್ಷನ್ ಕಮಿಷನ್ ವತಿಯಿಂದ ಒಟ್ಟು 3261 ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ.

ಕೆನರಾ ಬ್ಯಾಂಕ್ ನೇಮಕಾತಿ 2021: 16 ಹುದ್ದೆಗಳು ಖಾಲಿ, 10ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು
ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ 16 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ರೈತರ ಸೇವಾ ಸಹಕಾರ ಸಂಘದಲ್ಲಿ ಕಿರಿಯ ಸಹಾಯಕ ಹುದ್ದೆಗಳು ಖಾಲಿ: ಪದವೀಧರರಿಂದ ಅರ್ಜಿ ಆಹ್ವಾನ
ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ರೈಲ್ವೇ ನೇಮಕಾತಿ: 432 ಹುದ್ದೆಗಳು ಖಾಲಿ, ಪರೀಕ್ಷೆ ಇಲ್ಲದೇ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ
ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೇ ಇಲಾಖೆಯಲ್ಲಿ 432 ಹುದ್ದೆಗಳು ಖಾಲಿ ಇದ್ದು, ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಭಾರತೀಯ ವಾಯುಪಡೆಯಲ್ಲಿ ನೇರ ನೇಮಕಾತಿ: SSLC, PUC ಮತ್ತು ಪದವೀದರರು ಅರ್ಜಿ ಸಲ್ಲಿಸಬಹುದು
ಭಾರತೀಯ ವಾಯುಪಡೆಯಲ್ಲಿ ಖಾಲಿ ಇರುವ ಗ್ರೂಪ್ ಸಿ ವೃಂದದ ಹುದ್ದೆಗಳ ನೇಮಕಾತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಸಂಸ್ಥೆಯಲ್ಲಿ ತಾಂತ್ರಿಕ ತರಬೇತಿ; ಆಸಕ್ತರು ಅರ್ಜಿ ಸಲ್ಲಿಸಬಹುದು
ಖ್ಯಾತ ಏರೋನಾಟಿಕಲ್ ಸಂಸ್ಥೆ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ಒಂದು ವರ್ಷದ ತಾಂತ್ರಿಕ ತರಬೇತಿ ಆಯೋಜಿಸಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದಾಗಿದೆ.

