recruitment 2026

SSLC ಪಾಸಾದವರಿಗೆ ಗುಡ್‌ನ್ಯೂಸ್: ಕಾರಾಗೃಹ ಇಲಾಖೆಯಲ್ಲಿ 869 ಹುದ್ದೆಗಳ ಬೃಹತ್ ನೇಮಕಾತಿ, ತಿಂಗಳಿಗೆ ಬರೋಬ್ಬರಿ 76 ಸಾವಿರ ಸಂಬಳ!
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 869 ಜೈಲರ್, ವಾರ್ಡರ್ ಸೇರಿದಂತೆ ವಿವಿಧ ಹುದ್ದೆಗಳ ನೇಮಕಾತಿಗೆ ಬೃಹತ್ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ರೈಲ್ವೆ ಇಲಾಖೆಯಲ್ಲಿ 5,165 ಹುದ್ದೆಗಳಿಗೆ ಬೃಹತ್ ನೇಮಕಾತಿ: ಪಿಯುಸಿ ಹಾಗೂ ಪದವೀಧರರಿಂದ ಅರ್ಜಿ ಆಹ್ವಾನ
RRB NTPC Recruitment 2026: ರೈಲ್ವೆ ನೇಮಕಾತಿ ಮಂಡಳಿಯು ತಾಂತ್ರಿಕೇತರ ಜನಪ್ರಿಯ ವರ್ಗಗಳ ಅಡಿಯಲ್ಲಿ ಒಟ್ಟು 5,165 ಖಾಲಿ ಹುದ್ದೆಗಳ ಭರ್ತಿಗೆ ಬೃಹತ್ ನೇಮಕಾತಿಯ ಕಿರು ಅಧಿಸೂಚನೆಗಳನ್ನು ಬಿಡುಗಡೆ ಮಾಡಿದೆ. ಆ ಕುರಿತ ವರದಿ ಇಲ್ಲಿದೆ:

SSLC ಪಾಸಾದವರಿಗೆ ಗುಡ್‌ನ್ಯೂಸ್: ಪೌರಾಡಳಿತ ಇಲಾಖೆಯಲ್ಲಿ 210 ಹುದ್ದೆಗಳಿಗೆ ಅರ್ಜಿ ಆಹ್ವಾನ; ಸಂಬಳ 76 ಸಾವಿರ ರೂ
KEA Recruitment 2026: ಸರ್ಕಾರಿ ಕೆಲಸದ ಕನಸು ಕಾಣುತ್ತಿದ್ದೀರಾ? ಹಾಗಾದ್ರೆ, ಇಲ್ಲಿದೆ ಗುಡ್‌ನ್ಯೂಸ್! ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪೌರಾಡಳಿತ ನಿರ್ದೇಶನಾಲಯದ ಅಡಿಯಲ್ಲಿ ಖಾಲಿ ಇರುವ 210 ಗ್ರೂಪ್-ಸಿ ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಪದವೀಧರರಿಗೆ ₹1.10 ಲಕ್ಷ ಸಂಬಳದ ಸರ್ಕಾರಿ ಉದ್ಯೋಗಾವಕಾಶ: ಯುನೈಟೆಡ್ ಇಂಡಿಯಾದಲ್ಲಿ 225 ಆಡಳಿತಾಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನ
UIICL AO Recruitment 2026: ಭಾರತ ಸರ್ಕಾರದ ಸ್ವಾಮ್ಯದ ಪ್ರಮುಖ ಸಾರ್ವಜನಿಕ ವಲಯದ ಸಾಮಾನ್ಯ ವಿಮಾ ಸಂಸ್ಥೆಯಾದ ಯುನೈಟೆಡ್ ಇಂಡಿಯಾ ಇನ್ಶುರೆನ್ಸ್ ಕಂಪನಿ ಲಿಮಿಟೆಡ್ ಒಟ್ಟು 225 ಆಡಳಿತಾಧಿಕಾರಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣಾವಕಾಶ: IBPSನಿಂದ 13,745 ಬೃಹತ್ ನೇಮಕಾತಿ, ಕರ್ನಾಟಕದಲ್ಲೇ 1,425 ಉದ್ಯೋಗ; ಅರ್ಜಿ ಸಲ್ಲಿಕೆ ಹೇಗೆ?
IBPS Recruitment 2026: ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನವನ್ನು ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ IBPS ಭರ್ಜರಿ ಸಿಹಿ ಸುದ್ದಿ ನೀಡಿದೆ. ದೇಶಾದ್ಯಂತ ಖಾಲಿ ಇರುವ ಒಟ್ಟು 13,745 ಹುದ್ದೆಗಳ ಬೃಹತ್ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

10ನೇ ತರಗತಿ ಪಾಸಾದವರಿಗೆ ಬಂಪರ್ ಅವಕಾಶ! ಎಕ್ಸಾಮ್ ಇಲ್ಲದೆ ಉದ್ಯೋಗ; 23,000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಅಂಚೆ ಇಲಾಖೆ
ಕೇವಲ SSLC ಪಾಸದವರಿಗೆ ಗುಡ್ ನ್ಯೂಸ್; ಭಾರತೀಯ ಅಂಚೆ ಇಲಾಖೆಯು 23,757ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ಉದ್ಯೋಗದ ನಿರೀಕ್ಷೆಯಲ್ಲಿದ್ದ, ಕೇವಲ 10ನೇ ತರಗತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದೆ.

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ! ಯಾವುದೇ ಪರೀಕ್ಷೆ ಇಲ್ಲದೆ ಕೇಂದ್ರ ಸರ್ಕಾರದಲ್ಲಿ ಕೆಲಸ; 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ UPSC
ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವಿರಾ? ನಿಮಗೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಗುಡ್ ನ್ಯೂಸ್ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 34 ಪ್ರಮುಖ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ರಾಜ್ಯ ಪೊಲೀಸ್ ಇಲಾಖೆಯಿಂದ 3,395 ಕಾನ್ಸ್ ಟೇಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ!
ಈ ನೇಮಕಾತಿಯ ಪ್ರಮುಖ ಪ್ರಕ್ರಿಯೆಯಾದ ಸ್ಪರ್ಧಾತ್ಮಕ ಲಿಖಿತ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ನಡೆಸಲಿದ್ದು, ಆಫ್‌ಲೈನ್-ಒಎಂಆರ್ (Offline-OMR) ಮಾದರಿಯಲ್ಲಿ ಪರೀಕ್ಷೆಗಳು ಜರುಗಲಿವೆ.

RDPR ನಲ್ಲಿ ವಿವಿಧ ಹುದ್ದೆಗಳಿಗೆ ನೇಮಕಾತಿಗೆ ಆಹ್ವಾನ; ವೇತನ, ಅರ್ಜಿ ಸಲ್ಲಿಕೆ ಅಂತಿಮ ದಿನಾಂಕದ ಬಗ್ಗೆ ಇಲ್ಲಿದೆ ಮಾಹಿತಿ
ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಗರಿಷ್ಠ ವಯಸ್ಸು ಮಾರ್ಚ್ 1, 2026 ರ ಅನ್ವಯ 66 ವರ್ಷಗಳ ಒಳಗೆ ಇರಬೇಕು.

