ರಾಜ್ಯಮಾರ್ಚ್ ಅಂತ್ಯದೊಳಗೆ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ: BBMP
ಬಿಬಿಎಂಪಿ ವ್ಯಾಪ್ತಿಯಲ್ಲಿ ಖಾಯಂ ಮಾಡಿಕೊಳ್ಳುತ್ತಿರುವ ಪೌರಕಾರ್ಮಿಕರ ಪೈಕಿ ಪೊಲೀಸ್ ತಪಾಸಣೆ ಹಾಗೂ ಮೀಸಲಾತಿ ಪ್ರಮಾಣ ಪತ್ರಗಳ ಸಿಂಧುತ್ವ ಕಾರ್ಯ ನಡೆಯುತ್ತಿದ್ದು, ಆ ಪ್ರಕ್ರಿಯೆಯನ್ನು ಮಾರ್ಚ್ 2025ರ ಅಂತ್ಯದೊಳಗಾಗಿ ಪೂರ್ಣಗೊಳಿಸಲಾಗುವುದು.