ದೇಶನೇಮಕಾತಿ ಹಗರಣ: ಉತ್ತರಾಖಂಡ ಸರ್ಕಾರದ ವಿರುದ್ಧ ಪ್ರಿಯಾಂಕಾ ಗಾಂಧಿ ವಾಗ್ದಾಳಿ; ಬಿಜೆಪಿ ಶಾಸಕರಿಂದಲೂ ಅಸಮಾಧಾನ
ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಉತ್ತರಾಖಂಡ ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ತೀವ್ರ ವಾಗ್ದಾಳಿ ನಡೆಸಿದ್ದು, ಇದು ನಿರುದ್ಯೋಗಿಗಳಿಗೆ ಮಾಡಿದ ವಂಚನೆ ಎಂದಿದ್ದಾರೆ.