recruitment

10ನೇ ತರಗತಿ ಪಾಸಾದವರಿಗೆ ಬಂಪರ್ ಅವಕಾಶ! ಎಕ್ಸಾಮ್ ಇಲ್ಲದೆ ಉದ್ಯೋಗ; 23,000ಕ್ಕೂ ಹೆಚ್ಚು ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಅಂಚೆ ಇಲಾಖೆ
ಕೇವಲ SSLC ಪಾಸದವರಿಗೆ ಗುಡ್ ನ್ಯೂಸ್; ಭಾರತೀಯ ಅಂಚೆ ಇಲಾಖೆಯು 23,757ಕ್ಕೂ ಹೆಚ್ಚು ಗ್ರಾಮೀಣ ಡಾಕ್ ಸೇವಕ್ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಪ್ರಕಟಣೆಯನ್ನು ಹೊರಡಿಸಿದೆ. ಕೇಂದ್ರ ಸರ್ಕಾರದ ಉದ್ಯೋಗದ ನಿರೀಕ್ಷೆಯಲ್ಲಿದ್ದ, ಕೇವಲ 10ನೇ ತರಗತಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದೆ.

KPSC ಇಂದ ಬಂಪರ್ ಉದ್ಯೋಗಾವಕಾಶ: ರಾಜ್ಯ ಲೆಕ್ಕಪರಿಶೋಧನೆ ಇಲಾಖೆಯ 83 ಗ್ರೂಪ್ ಎ, ಬಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ಕರ್ನಾಟಕ ರಾಜ್ಯ ಲೆಕ್ಕಪರಿಶೋಧನೆ ಮತ್ತು ಲೆಕ್ಕಪತ್ರ ಇಲಾಖೆಯಲ್ಲಿ ಖಾಲಿ ಇರುವ ಗ್ರೂಪ್ ಎ ಮತ್ತು ಗ್ರೂಪ್ ಬಿ ದರ್ಜೆಯ ಒಟ್ಟು 83 ಹುದ್ದೆಗಳ ನೇರ ನೇಮಕಾತಿಗೆ KPSC ಅಧಿಕೃತ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ದೇಶದಲ್ಲಿ ಮತ್ತೊಂದು Paper Leak? ಸಂದರ್ಶನ ಮುಗಿದ ಬೆನ್ನಲ್ಲೇ ಡ್ರಗ್ ಇನ್‌ಸ್ಪೆಕ್ಟರ್ ನೇಮಕಾತಿ ದಿಢೀರ್ ರದ್ದು ಮಾಡಿದ MPSC
ಪರೀಕ್ಷೆ ಬರೆದು, ಸಂದರ್ಶನವನ್ನೂ ಮುಗಿಸಿ ನೇಮಕಾತಿ ಆದೇಶದ ನಿರೀಕ್ಷೆಯಲ್ಲಿದ್ದ ಅಭ್ಯರ್ಥಿಗಳಿಗೆ ದಿಢೀರ್ ಆಘಾತ ಎದುರಾಗಿದೆ. ಕಠಿಣ ಪರಿಶ್ರಮದಿಂದ ಪರೀಕ್ಷೆ ಬರೆದಿದ್ದ ಆಕಾಂಕ್ಷಿಗಳಿಗೆ ಅನಿರೀಕ್ಷಿತ ತಿರುವು ಸಿಕ್ಕಿದ್ದು, ಇಡೀ ಪ್ರಕ್ರಿಯೆಯೇ ರದ್ದಾಗಿದೆ. ಅಸಲಿಗೆ MPSC ಪರೀಕ್ಷೆಯಲ್ಲಿ ನಡೆದಿದ್ದೇನು?

ಪದವೀಧರರಿಗೆ ಗುಡ್ ನ್ಯೂಸ್; EPFOದಲ್ಲಿ ಸಹಾಯಕ ಕಮಿಷನರ್ ಹುದ್ದೆಗಳಿಗೆ UPSC ಅರ್ಜಿ ಆಹ್ವಾನ
ಯುಪಿಎಸ್‌ಸಿ ಬಿಗ್ ಅಪ್ಡೇಟ್: ಪದವೀಧರರಿಗೆ ಕೇಂದ್ರ ಸರ್ಕಾರಿ ಉದ್ಯೋಗಾವಕಾಶ; ಇಪಿಎಫ್‌ಒದಲ್ಲಿ 80 ಸಹಾಯಕ ಕಮಿಷನರ್ ಹುದ್ದೆಗಳಿಗೆ ಅರ್ಜಿ ಆಹ್ವಾನ, ಕೊನೆಯ ದಿನಾಂಕ ಯಾವಾಗ? ಇಲ್ಲಿದೆ ನೇಮಕಾತಿಯ ಕುರಿತ ಸಂಪೂರ್ಣ ವಿವರ:

B.Ed., TET ಪಾಸಾದವರಿಗೆ ಗುಡ್ ನ್ಯೂಸ್; ವಸತಿ ಶಾಲೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ KEA
ಶಿಕ್ಷಕ ವೃತ್ತಿಯ ಕನಸು ಹೊತ್ತು ಸರ್ಕಾರಿ ನೌಕರಿಯ ನಿರೀಕ್ಷೆಯಲ್ಲಿದ್ದೀರಾ? ಹಾಗಿದ್ದರೆ ನಿಮಗಾಗಿ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದೆ. ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ.

ದ್ವಿತೀಯ PU ಪಾಸಾದವರಿಗೆ ಕೋರ್ಟ್ ಉದ್ಯೋಗದ ಸುವರ್ಣಾವಕಾಶ; 21 ಸ್ಟೆನೋಗ್ರಾಫರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು ಗ್ರಾಮಾಂತರ ಪ್ರಧಾನ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಇಂಜಿನಿಯರಿಂಗ್ ಪದವೀಧರರಿಗೆ ಸರ್ಕಾರಿ ಉದ್ಯೋಗಾವಕಾಶ: IOCL ನಿಂದ 470 ಹುದ್ದೆಗಳ ಬೃಹತ್ ನೇಮಕಾತಿ; ಸಂಬಳ ₹1,60,000
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ವಿವಿಧ ವಿಭಾಗಗಳಲ್ಲಿ ಇಂಜಿನಿಯರ್ ಸೇರಿದಂತೆ ಖಾಲಿ ಇರುವ ಬರೋಬ್ಬರಿ 470 ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಹೊರಡಿಸಿದೆ. ವಾರ್ಷಿಕ 18.4 ಲಕ್ಷದವರೆಗಿನ ಭರ್ಜರಿ ವೇತನವಿದ್ದು, ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 3 ಕೊನೆಯ ದಿನವಾಗಿದೆ.

ಬ್ಯಾಂಕಿಂಗ್ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸುದ್ದಿ; ಬ್ಯಾಂಕ್ ಆಫ್ ಬರೋಡಾದಲ್ಲಿ 2482 ಆಫೀಸರ್ ಹುದ್ದೆಗಳ ಬೃಹತ್ ನೇಮಕಾತಿ, ಅರ್ಜಿ ಸಲ್ಲಿಕೆ ಹೇಗೆ?
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸುವರ್ಣಾವಕಾಶ ಒದಗಿಬಂದಿದೆ. ದೇಶದ ಪ್ರಮುಖ ಸಾರ್ವಜನಿಕ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡಾ ಬೃಹತ್ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಇಂಜಿನಿಯರಿಂಗ್ ಪದವಿಧರರಿಗೆ ಗುಡ್ ನ್ಯೂಸ್; ಕೇಂದ್ರ ಸರ್ಕಾರಿ ಸಂಸ್ಥೆ NTPC ಯಲ್ಲಿ ಬಂಪರ್ ಉದ್ಯೋಗಾವಕಾಶ, ಲಕ್ಷಗಳಲ್ಲಿ ವೇತನ
ಇಂಜಿನಿಯರಿಂಗ್ ಪದವಿಧರರಿಗೆ ಗುಡ್ ನ್ಯೂಸ್; ಭಾರತ ಸರ್ಕಾರದ ಸಾರ್ವಜನಿಕ ವಲಯದ ಪ್ರಮುಖ ಸಂಸ್ಥೆಯಾದ ಎನ್‌ಟಿಪಿಸಿ ಲಿಮಿಟೆಡ್ ಇಂಜಿನಿಯರಿಂಗ್ ವೃತ್ತಿಪರರಿಗಾಗಿ ಒಟ್ಟು 135 ಡೆಪ್ಯುಟಿ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಆ ಕುರಿತ ವರದಿ ಇಲ್ಲಿದೆ:

