recruitment

SSLC ಪಾಸಾದವರಿಗೆ ಗುಡ್ ನ್ಯೂಸ್; ಕಾರವಾರ ಕೋರ್ಟ್‌ನಲ್ಲಿ 78 ವಿವಿಧ ಹುದ್ದೆಗಳಿಗೆ ನೇಮಕಾತಿ, ಸಂಬಳ ₹42,000
ಕೇವಲ SSLC ಪಾಸಾಗಿದ್ದೀರಾ? ಹಾಗಿದ್ದರೆ ನ್ಯಾಯಾಲಯದಲ್ಲಿ ಕಾಯಂ ಉದ್ಯೋಗ ಪಡೆಯಲು ಇಲ್ಲಿದೆ ಸುವರ್ಣಾವಕಾಶ. ಅದರಂತೆ,ಕಾರವಾರದಲ್ಲಿರುವ ಜಿಲ್ಲಾ ನ್ಯಾಯಾಲಯದಲ್ಲಿ ಒಟ್ಟು 18 ವಿವಿಧ ಹುದ್ದೆಗಳ ಭರ್ಜಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆ ಕುರಿತ ವರದಿ ಇಲ್ಲಿದೆ:

ಪದವೀಧರರಿಗೆ ಸುವರ್ಣ ಅವಕಾಶ; ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಿಂದ 250 ಹುದ್ದೆಗಳಿಗೆ ಅರ್ಜಿ ಆಹ್ವಾನ!
ಬ್ಯಾಂಕಿಂಗ್ ಕ್ಷೇತ್ರದಲ್ಲಿ ವೃತ್ತಿಜೀವನ ಆರಂಭಿಸಲು ಇಲ್ಲಿದೆ ಸೂಕ್ತ ಉದ್ಯೋಗಾವಕಾಶ: ಇಂಡಿಯನ್ ಓವರ್‌ಸೀಸ್ ಬ್ಯಾಂಕ್‌ನಲ್ಲಿ 250 ಲೋಕಲ್ ಬ್ಯಾಂಕ್ ಆಫೀಸರ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ, 85,000 ರೂ.ವರೆಗೂ ಸಂಬಳ ಸಿಗುವ ಸರ್ಕಾರಿ ಬ್ಯಾಂಕ್ ಕೆಲಸಕ್ಕೆ ಇಂದೇ ಅರ್ಜಿ ಹಾಕಿ!

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ! ಯಾವುದೇ ಪರೀಕ್ಷೆ ಇಲ್ಲದೆ ಕೇಂದ್ರ ಸರ್ಕಾರದಲ್ಲಿ ಕೆಲಸ; 34 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ UPSC
ಕೇಂದ್ರ ಸರ್ಕಾರಿ ಕೆಲಸ ಹುಡುಕುತ್ತಿರುವಿರಾ? ನಿಮಗೆ ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ ಗುಡ್ ನ್ಯೂಸ್ ನೀಡಿದೆ. ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಒಟ್ಟು 34 ಪ್ರಮುಖ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಿದೆ. ಆ ಕುರಿತ ವರದಿ ಇಲ್ಲಿದೆ:

ಉದ್ಯೋಗಾಕಾಂಕ್ಷಿಗಳಿಗೆ ಸುವರ್ಣ ಅವಕಾಶ; 233 ನರ್ಸಿಂಗ್, ಫಾರ್ಮಸಿ ಆಫೀಸರ್ ಹುದ್ದೆಗಳಿಗೆ KEA ಅರ್ಜಿ ಆಹ್ವಾನ
ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಆರೋಗ್ಯ ಕ್ಷೇತ್ರದಲ್ಲಿ ಸರ್ಕಾರಿ ಕೆಲಸ ಗಿಟ್ಟಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಸಿಹಿ ಸುದ್ದಿ ನೀಡಿದೆ. ಖಾಲಿ ಇರುವ ಒಟ್ಟು 233 ಫಾರ್ಮಸಿ ಆಫೀಸರ್ ಮತ್ತು ನರ್ಸಿಂಗ್ ಆಫೀಸರ್ ಗ್ರೂಪ್-ಸಿ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಲಾಗಿದೆ.

SBIನಲ್ಲಿ ಬೃಹತ್ ನೇಮಕಾತಿ; 1,538 ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ದೇಶದ ಅತಿ ದೊಡ್ಡ ಬ್ಯಾಂಕ್
ಅದೆಷ್ಟೋ ಜನರಿಗೆ ಬ್ಯಾಂಕ್ ಕೆಲಸಬೇಕು, ಆದ್ರೆ ಕಾಮರ್ಸ್ ಸಂಬಂಧಿತ ಪದವಿ ಇಲ್ಲ! ಹೀಗೆ ಅನ್ನೋರಿಗೆ SBI ಅತಿ ದೊಡ್ಡ ಗುಡ್ ನ್ಯೂಸ್ ಕೊಟ್ಟಿದೆ! ಹೌದು, ತನ್ನ ಕ್ಲೆರಿಕಲ್ ಕ್ಯಾಡರ್‌ನಲ್ಲಿ ಖಾಲಿ ಇರುವ ಒಟ್ಟು 1,538 ಜೂನಿಯರ್ ಅಸೋಸಿಯೇಟ್ ಬ್ಯಾಕ್‌ಲಾಗ್ ಹುದ್ದೆಗಳ ಭರ್ತಿಗಾಗಿ SBI ಅರ್ಜಿ ಆಹ್ವಾನಿಸಿದೆ.

Bangalore University: ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ; ಭರ್ಜರಿ ಸಂಬಳ
ಉನ್ನತ ಶಿಕ್ಷಣ ಕ್ಷೇತ್ರದಲ್ಲಿ ವೃತ್ತಿ ರೂಪಿಸಿಕೊಳ್ಳಲು ಬಯಸುವವರಿಗೆ ಬೆಂಗಳೂರು ವಿಶ್ವವಿದ್ಯಾಲಯದಿಂದ ಗುಡ್ ನ್ಯೂಸ್; ಯಾಕಂದ್ರೆ, ವಿಶ್ವವಿದ್ಯಾಲಯವು ತನ್ನ ವಿವಿಧ ಸ್ನಾತಕೋತ್ತರ ವಿಭಾಗಗಳಲ್ಲಿ ಖಾಲಿ ಇರುವ ಅತಿಥಿ ಉಪನ್ಯಾಸಕರ ಹುದ್ದೆಗಳ ಭರ್ತಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪರೀಕ್ಷೆ ಇಲ್ಲದೆ ಅರಣ್ಯ ಇಲಾಖೆಯಲ್ಲಿ ಸರ್ಕಾರಿ ಕೆಲಸ; 750 ಅರಣ್ಯ ವೀಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ; 10th ಪಾಸಾಗಿದ್ದರೆ ಸಾಕು!
ಕರ್ನಾಟಕ ಅರಣ್ಯ ಇಲಾಖೆ 750 ಅರಣ್ಯ ವೀಕ್ಷಕ ಹುದ್ದೆಗಳ ನೇರ ನೇಮಕಾತಿಗಾಗಿ ಅಧಿಕೃತ ಅಧಿಸೂಚನೆ ಹೊರಡಿಸಿದೆ. ಕೇವಲ 10ನೇ ತರಗತಿ ಪಾಸಾದವರೂ ಕೂಡ ಮೂಲಕ ಅರ್ಜಿ ಸಲ್ಲಿಸಬಹುದು. ಆ ಕುರಿತ ವರದಿ ಇಲ್ಲಿದೆ:

KPSCಯಿಂದ ಭರ್ಜರಿ ಉದ್ಯೋಗಾವಕಾಶ; 319 KAS ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಸರ್ಕಾರ
KPSC Recruitment 2026: ಕರ್ನಾಟಕ ಸರ್ಕಾರವು 319 ಗ್ರೂಪ್ A ಮತ್ತು ಗ್ರೂಪ್ B ವೃಂದದ ಹುದ್ದೆಗಳ ಭರ್ತಿಗೆ ಅಧಿಕೃತ ಅಧಿಸೂಚನೆಯನ್ನು ಪ್ರಕಟಿಸಿದೆ. ಆ ಕುರಿತ ವರದಿ ಇಲ್ಲಿದೆ:

ಬೆಂಗಳೂರಿನಲ್ಲಿ ಕ್ರೀಡಾಪಟುಗಳಿಗೆ ಉದ್ಯೋಗಾವಕಾಶ; ಈ ಕ್ರೀಡೆಗಳ ಚಾಂಪಿಯನ್‌ಗಳಿಗೆ ರೈಲ್ವೆಯಲ್ಲಿ ಕೇಂದ್ರ ಸರ್ಕಾರಿ ನೌಕರಿ
ರೈಲ್ವೇ ಇಲಾಖೆಯಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವ ಕ್ರೀಡಾಪಟುಗಳಿಗೆ ಅತ್ಯುತ್ತಮ ಅವಕಾಶ ಒದಗಿಬಂದಿದೆ. ಬೆಂಗಳೂರಿನ ಯಲಹಂಕದಲ್ಲಿರುವ ಪ್ರಸಿದ್ಧ ರೈಲ್ ವೀಲ್ ಫ್ಯಾಕ್ಟರಿ ಪ್ರಸಕ್ತ ಸಾಲಿನ ಕ್ರೀಡಾ ಕೋಟಾದಡಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

