recruitment

ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ಜುಲೈ8 ರವರೆಗೆ ವಿಸ್ತರಣೆ!
ರಾಜ್ಯ

ಸಿವಿಲ್ ಪೊಲೀಸ್ ಕಾನ್ಸ್ ಟೇಬಲ್ ನೇಮಕಾತಿ: ಅರ್ಜಿ ಸಲ್ಲಿಕೆ, ಶುಲ್ಕ ಪಾವತಿ ಅವಧಿ ಜುಲೈ8 ರವರೆಗೆ ವಿಸ್ತರಣೆ!

ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್‌ಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸುವ ಕಾಲಾವಕಾಶವನ್ನು ಜುಲೈ 8ರ ಸಂಜೆ 4 ಗಂಟೆಯವರೆಗೆ ವಿಸ್ತರಿಸಲಾಗಿದೆ

ರಾಜ್ಯದ ವಸತಿ ಶಾಲೆಗಳಲ್ಲಿ  3,409 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅನುಮೋದನೆ!
ವೃತ್ತಿ & ಉದ್ಯೋಗ ಅವಕಾಶಗಳು

ರಾಜ್ಯದ ವಸತಿ ಶಾಲೆಗಳಲ್ಲಿ 3,409 ಹುದ್ದೆಗಳ ನೇಮಕಾತಿಗೆ ಸರ್ಕಾರದಿಂದ ಅನುಮೋದನೆ!

ನೇರ ನೇಮಕಾತಿ ಹುದ್ದೆಗಳು – 1,469, ಹಂಗಾಮಿ/ಅತಿಥಿ ಶಿಕ್ಷಕರು ಮತ್ತು ಸಿಬ್ಬಂದಿ – 1,940 ಒಟ್ಟು ಹುದ್ದೆಗಳು – 3,409 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

ರಾಜ್ಯದಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪ್ರಿಯಾಂಕ್ ಖರ್ಗೆ
ರಾಜ್ಯ

ರಾಜ್ಯದಲ್ಲಿ 7,925 ಪೊಲೀಸ್ ಹುದ್ದೆಗಳ ನೇಮಕಾತಿ : ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಈ ನೇಮಕಾತಿ ಪ್ರಕ್ರಿಯೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಮೂಲಕ ಅತ್ಯಂತ ಪಾರದರ್ಶಕವಾಗಿ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.

BWSSB: ವಿವಿಧ ಹುದ್ದೆಗಳ ನೇರ ನೇಮಕಾತಿ, 1:5 ಅನುಪಾತದಲ್ಲಿ ದಾಖಲಾತಿಗಳ ಪರಿಶೀಲನೆ!
ವೃತ್ತಿ & ಉದ್ಯೋಗ ಅವಕಾಶಗಳು

BWSSB: ವಿವಿಧ ಹುದ್ದೆಗಳ ನೇರ ನೇಮಕಾತಿ, 1:5 ಅನುಪಾತದಲ್ಲಿ ದಾಖಲಾತಿಗಳ ಪರಿಶೀಲನೆ!

ಸದರಿ ಹುದ್ದೆಗಳಿಗೆ ವೃಂದವಾರು ದಾಖಲೆ ಪರಿಶೀಲನೆಯನ್ನು ದಿನಾಂಕ:-06-07-2026 ರಿಂದ 24-07-2026ರವರೆಗೆ ವಿವಿಧ ದಿನಾಂಕಗಳಲ್ಲಿ ನಡೆಸಲಾಗುತ್ತದೆ. ಅರ್ಹ ಅಭ್ಯರ್ಥಿಗಳು ತಮಗೆ ನಿಗದಿಪಡಿಸಿರುವ ದಿನದಂದು ಪೂರಕ ದಾಖಲಾತಿಗಳೊಂದಿಗೆ ಹಾಜರಾಗಲು ಕೋರಿದೆ.

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!
ವೃತ್ತಿ & ಉದ್ಯೋಗ ಅವಕಾಶಗಳು

SBI Recruitment: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ 1,500 ಹುದ್ದೆಗಳಿಗೆ ಅರ್ಜಿ ಆಹ್ವಾನ!

ಮೂರು ಹಂತದ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಎಸ್‌ಸಿ, ಎಸ್‌ಟಿ, ಪಿಡಬ್ಲ್ಯೂಡಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದ್ದು, ಕೊನೆಯ ದಿನಾಂಕದ ವರೆಗೆ ಕಾಯದೇ ಕೂಡಲೇ ಅರ್ಜಿ ಸಲ್ಲಿಸಿ.

ಎಸ್‌ಸಿ ಒಳ ಮೀಸಲಾತಿ ಅಧಿಕೃತ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್
ರಾಜ್ಯ

ಎಸ್‌ಸಿ ಒಳ ಮೀಸಲಾತಿ ಅಧಿಕೃತ: 56,432 ಹುದ್ದೆಗಳ ನೇಮಕಾತಿಗೆ ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್

ಅದರಂತೆ ಪರಿಶಿಷ್ಟ ಜಾತಿಗೆ ನಿಗದಿಪಡಿಸಿರುವ ಶೇ.15ರ ಮೀಸಲಾತಿ ಪ್ರವರ್ಗ 'ಎ', 'ಬಿ', 'ಸಿ'ಗಳಿಗೆ ಕ್ರಮವಾಗಿ ಶೇ.5.25, ಶೇ.5.25, ಶೇ.4.5ರ ಒಳಮೀಸಲಾತಿ ನೀಡಲಾಗಿದೆ.

ಪಾರದರ್ಶಕ ನೇಮಕಾತಿಗಾಗಿ ರಾಷ್ಟ್ರೀಯ ಮಾನದಂಡ ಸ್ಥಾಪಿಸಿ: ಸಿಎಂ ಸಿದ್ದರಾಮಯ್ಯಗೆ  ನಿಖಿಲ್ ಕುಮಾರಸ್ವಾಮಿ ಮನವಿ
ರಾಜ್ಯ

ಪಾರದರ್ಶಕ ನೇಮಕಾತಿಗಾಗಿ ರಾಷ್ಟ್ರೀಯ ಮಾನದಂಡ ಸ್ಥಾಪಿಸಿ: ಸಿಎಂ ಸಿದ್ದರಾಮಯ್ಯಗೆ ನಿಖಿಲ್ ಕುಮಾರಸ್ವಾಮಿ ಮನವಿ

ಮಾನ್ಯ ಮುಖ್ಯಮಂತ್ರಿಗಳಿಗೆ ನಮಸ್ಕಾರ, ರಾಜಕೀಯವನ್ನು ಬದಿಗಿಟ್ಟು ಒಬ್ಬ ಕನ್ನಡಿಗನಾಗಿ ಬರೆಯುತ್ತಿದ್ದೇನೆ. ಕರ್ನಾಟಕದ ಉದ್ಯೋಗ ನೇಮಕಾತಿ ಬಿಕ್ಕಟ್ಟು ಕೇವಲ ಒಂದು ಸರ್ಕಾರದ ಅಥವಾ ಒಂದು ಅವಧಿಯ ಸಮಸ್ಯೆಯಲ್ಲ.

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ.ಕೆ ಶಿವಕುಮಾರ್
ರಾಜ್ಯ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ.ಕೆ ಶಿವಕುಮಾರ್

ಧಾರವಾಡದಲ್ಲಿ ಸರ್ಕಾರಿ ಹುದ್ದೆಗಳ ಭರ್ತಿಗೆ ಯುವಕರ ಪ್ರತಿಭಟನೆ ಬಗ್ಗೆ ಕೇಳಿದಾಗ, “ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಇದ್ದಾಗ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಗಲಿಲ್ಲ.

ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ ಪಾಟೀಲ್
ರಾಜ್ಯ

ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ ಪಾಟೀಲ್

ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ ಮತ್ತು ಮೀಸಲು ಮಾನದಂಡಗಳನ್ನು ನಿರ್ಲಕ್ಷಿಸಿ ಹೊರಗುತ್ತಿಗೆ ಮೂಲಕನೇಮಕಮಾಡುವ ಪದ್ಧತಿ ಸರಿಯಲ್ಲ, ದಶಕಗಳಿಂದ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಇಂತಹ ಅಪಚಾರ ನಡೆಯುತ್ತಿದ್ದು, ಶೀಘ್ರವೇ ಇದನ್ನು ಕೊನೆಗಾಣಿಸಲು ಪ್ರಯತ್ನ ನಡೆಸುತ್ತಿದೆ.