recruitment

ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ ಪಾಟೀಲ್
ರಾಜ್ಯ

ಹೊರಗುತ್ತಿಗೆ ಅನ್ಯಾಯ ಸರಿಪಡಿಸಲು ರಾಜ್ಯಸರ್ಕಾರ ಬದ್ಧ: ಸಚಿವ ಎಚ್.ಕೆ ಪಾಟೀಲ್

ಕೇಂದ್ರ, ರಾಜ್ಯ ಸರ್ಕಾರಿ ಉದ್ಯೋಗಗಳಿಗೆ ಅರ್ಹತೆ ಮತ್ತು ಮೀಸಲು ಮಾನದಂಡಗಳನ್ನು ನಿರ್ಲಕ್ಷಿಸಿ ಹೊರಗುತ್ತಿಗೆ ಮೂಲಕನೇಮಕಮಾಡುವ ಪದ್ಧತಿ ಸರಿಯಲ್ಲ, ದಶಕಗಳಿಂದ ಸಂವಿಧಾನದ ಆಶಯಗಳಿಗೆ ವ್ಯತಿರಿಕ್ತವಾಗಿ ಇಂತಹ ಅಪಚಾರ ನಡೆಯುತ್ತಿದ್ದು, ಶೀಘ್ರವೇ ಇದನ್ನು ಕೊನೆಗಾಣಿಸಲು ಪ್ರಯತ್ನ ನಡೆಸುತ್ತಿದೆ.

ವಿದ್ಯುತ್ ಪ್ರಸರಣ ಇಲಾಖೆ: ಖಾಲಿ ಇರುವ 35,000 ಹುದ್ದೆಗಳು ಹಂತ ಹಂತವಾಗಿ ಭರ್ತಿ- ಸಿಎಂ ಸಿದ್ದರಾಮಯ್ಯ
ರಾಜ್ಯ

ವಿದ್ಯುತ್ ಪ್ರಸರಣ ಇಲಾಖೆ: ಖಾಲಿ ಇರುವ 35,000 ಹುದ್ದೆಗಳು ಹಂತ ಹಂತವಾಗಿ ಭರ್ತಿ- ಸಿಎಂ ಸಿದ್ದರಾಮಯ್ಯ

ವಿದ್ಯುತ್ ಪ್ರಸರಣ ನಿಗಮದ ನೌಕರರ ಸಂಘದ 'ವಜ್ರ ಮಹೋತ್ಸವ' ಉದ್ಘಾಟಿಸಿ, ವಜ್ರಜ್ಯೋತಿ ಸ್ಮರಣ ಸಂಚಿಕೆ ಲೋಕಾರ್ಪಣೆಗೊಳಿಸಿ ಮಾತನಾಡಿದ ಸಿಎಂ 532 ಮಂದಿ ಪೌರ ಕಾರ್ಮಿಕರ ಹುದ್ದೆಗಳನ್ನು ಕಾಯಂ ಮಾಡುತ್ತೇವೆ ಎಂದರು.

ಏಪ್ರಿಲ್ 2025 ವೇಳೆಗೆ 3,000 ಲೈನ್ ಮೆನ್ ಗಳ ನೇಮಕ: ಇಂಧನ ಸಚಿವ ಕೆಜೆ ಜಾರ್ಜ್ ಘೋಷಣೆ
ರಾಜ್ಯ

ಏಪ್ರಿಲ್ 2025 ವೇಳೆಗೆ 3,000 ಲೈನ್ ಮೆನ್ ಗಳ ನೇಮಕ: ಇಂಧನ ಸಚಿವ ಕೆಜೆ ಜಾರ್ಜ್ ಘೋಷಣೆ

ಇಂದು ನಡೆದ ಇಂಧನ ಇಲಾಖೆಯ ಪರಿಶೀಲನಾ ಸಭೆಯಲ್ಲಿ, ಸ್ಥಿರ ವಿದ್ಯುತ್ ಪೂರೈಕೆಯನ್ನು ಕಾಯ್ದುಕೊಳ್ಳುವಲ್ಲಿ ಲೈನ್‌ಮೆನ್‌ಗಳ ನಿರ್ಣಾಯಕ ಪಾತ್ರವನ್ನು ಜಾರ್ಜ್ ಒತ್ತಿ ಹೇಳಿದರು.

ಜಾರ್ಖಂಡ್: ಅಬಕಾರಿ ಇಲಾಖೆ ನೇಮಕಾತಿಗೆ ದೈಹಿಕ ಪರೀಕ್ಷೆ ವೇಳೆ 11 ಮಂದಿ ಸಾವು!
ದೇಶ

ಜಾರ್ಖಂಡ್: ಅಬಕಾರಿ ಇಲಾಖೆ ನೇಮಕಾತಿಗೆ ದೈಹಿಕ ಪರೀಕ್ಷೆ ವೇಳೆ 11 ಮಂದಿ ಸಾವು!

ಜಾರ್ಖಂಡ್ ಅಬಕಾರಿ ಕಾನ್ಸ್‌ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆಗಳ ಅಡಿಯಲ್ಲಿ ದೈಹಿಕ ಪರೀಕ್ಷೆಗಳು ಆಗಸ್ಟ್ 22 ರಂದು ರಾಂಚಿ, ಗಿರಿದಿಹ್, ಹಜಾರಿಬಾಗ್, ಪಲಮು, ಪೂರ್ವ ಸಿಂಗ್‌ಭೂಮ್ ಮತ್ತು ಸಾಹೇಬ್‌ಗಂಜ್ ಜಿಲ್ಲೆಗಳಾದ್ಯಂತ ಏಳು ಕೇಂದ್ರಗಳಲ್ಲಿ ಪ್ರಾರಂಭವಾಗಿದ್ದವು.

ಪಶ್ಚಿಮ ಬಂಗಾಳ: ಸರ್ಕಾರಿ ಅನುದಾನಿತ ಶಾಲೆಗಳಿಗೆ  2016 ರಲ್ಲಿ ನಡೆದ ನೇಮಕಾತಿ ಪರೀಕ್ಷೆ ಅನೂರ್ಜಿತ: ಹೈಕೋರ್ಟ್
ದೇಶ

ಪಶ್ಚಿಮ ಬಂಗಾಳ: ಸರ್ಕಾರಿ ಅನುದಾನಿತ ಶಾಲೆಗಳಿಗೆ 2016 ರಲ್ಲಿ ನಡೆದ ನೇಮಕಾತಿ ಪರೀಕ್ಷೆ ಅನೂರ್ಜಿತ: ಹೈಕೋರ್ಟ್

ಪಶ್ಚಿಮ ಬಂಗಾಳದಲ್ಲಿ ಸರ್ಕಾರಿ ಅನುದಾನಿತ ಶಾಲೆಗಳಿಗೆ 2016 ರಲ್ಲಿ ನಡೆದ ನೇಮಕಾತಿ ಪರೀಕ್ಷೆಯನ್ನು ಕೋಲ್ಕತ್ತ ಹೈಕೋರ್ಟ್ ಅನೂರ್ಜಿತಗೊಳಿಸಿದೆ.

BBMP ಸಹಾಯಕ ಸಿವಿಲ್‌ ಎಂಜಿನಿಯರ್‌ ಹುದ್ದೆಗಳ ನೇಮಕಾತಿ ವಿಳಂಬ: KPSC ಗೆ 'ಹೈ' ನೋಟಿಸ್‌
ರಾಜ್ಯ

BBMP ಸಹಾಯಕ ಸಿವಿಲ್‌ ಎಂಜಿನಿಯರ್‌ ಹುದ್ದೆಗಳ ನೇಮಕಾತಿ ವಿಳಂಬ: KPSC ಗೆ 'ಹೈ' ನೋಟಿಸ್‌

ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆಯ (ಬಿಬಿಎಂಪಿ) ಸಹಾಯಕ ಸಿವಿಲ್‌ ಎಂಜಿನಿಯರ್ ಹುದ್ದೆಗಳ ನೇಮಕಾತಿ ವಿಳಂಬ ಸಂಬಂಧ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ (ಕೆಪಿಎಸ್‌ಸಿ) ಹೈಕೋರ್ಟ್ ಬುಧವಾರ ನೋಟಿಸ್ ಜಾರಿ ಮಾಡಿದೆ.

ಈ ವರ್ಷ 10 ಸಾವಿರ ಶಿಕ್ಷಕರ ನೇಮಕಾತಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ
ರಾಜ್ಯ

ಈ ವರ್ಷ 10 ಸಾವಿರ ಶಿಕ್ಷಕರ ನೇಮಕಾತಿಗೆ ಚಿಂತನೆ: ಸಚಿವ ಮಧು ಬಂಗಾರಪ್ಪ

ರಾಜ್ಯದ ಶಾಲೆಗಳಲ್ಲಿ ಶಿಕ್ಷಕರ ಕೊರತೆ ಹಿನ್ನೆಲೆ, ಈ ವರ್ಷ ಇನ್ನೂ 10 ಸಾವಿರ ಶಿಕ್ಷಕರ ನೇಮಕಾತಿ ಕುರಿತು ಚಿಂತನೆ ನಡೆಸಲಾಗಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಶುಕ್ರವಾರ ಹೇಳಿದರು.

ರಾಜ್ಯದಲ್ಲಿ 2,400 ಪೊಲೀಸ್ ಪೇದೆಗಳ ನೇಮಕ: ಸಿಎಂ ಸಿದ್ದರಾಮಯ್ಯ
ರಾಜ್ಯ

ರಾಜ್ಯದಲ್ಲಿ 2,400 ಪೊಲೀಸ್ ಪೇದೆಗಳ ನೇಮಕ: ಸಿಎಂ ಸಿದ್ದರಾಮಯ್ಯ

ಐದು ಸಂಚಾರಿ ಮತ್ತು ಆರು ಮಹಿಳಾ ಪೊಲೀಸ್ ಠಾಣೆ ಸ್ಥಾಪಿಸಲಾಗುವುದು. 2,400 ಪೊಲೀಸ್ ಪೇದೆಗಳನ್ನು ನೇಮಕ ಮಾಡಲಾಗುವುದು. ಗೃಹ 2025 ಯೋಜನೆ ಅಡಿಯಲ್ಲಿ 2,225 ಪೊಲೀಸ್ ವಸತಿಗಾಗಿ 450 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ. ಅಧಿಕಾರಿ ಕಚೇರಿ, ನಿರ್ವಹಣೆಗೆ ಕೂಡ ಹಣ ಬಿಡುಗಡೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಪಿಎಸ್‌ಐ ಹಗರಣ: ನ್ಯಾಯಾಂಗ ಆಯೋಗಕ್ಕೆ ಸಿಗದ ಸಹಕಾರ; ತನಿಖೆ ಪೂರ್ಣಗೊಳ್ಳದ ಹೊರತು ನೇಮಕವಿಲ್ಲ ಎಂದ ಸರ್ಕಾರ!
ರಾಜ್ಯ

ಪಿಎಸ್‌ಐ ಹಗರಣ: ನ್ಯಾಯಾಂಗ ಆಯೋಗಕ್ಕೆ ಸಿಗದ ಸಹಕಾರ; ತನಿಖೆ ಪೂರ್ಣಗೊಳ್ಳದ ಹೊರತು ನೇಮಕವಿಲ್ಲ ಎಂದ ಸರ್ಕಾರ!

ಬಿಜೆಪಿ ಆಡಳಿತಾವಧಿಯಲ್ಲಿ ಬಯಲಾದ ಪಿಎಸ್‌ಐ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ಏಕಸದಸ್ಯ ತನಿಖಾ ಆಯೋಗಕ್ಕೆ ಪ್ರತಿವಾದಿಗಳಿಂದ ಸೂಕ್ತ ಸಹಕಾರ ಸಿಗುತ್ತಿಲ್ಲ, ಹೀಗಾಗಿ ತನಿಖೆಗೆ ಅಡ್ಡಿಯಾಗಿದೆ.