ರಾಜ್ಯ15 ಸಾವಿರ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ಭಾರೀ ಸಮಸ್ಯೆ: ಅರ್ಧದಷ್ಟು ಹುದ್ದೆ ಭರ್ತಿ ಮಾಡಲು ಅಭ್ಯರ್ಥಿಗಳ ಕೊರತೆ!
ರಾಜ್ಯಾದ್ಯಂತ ಪ್ರಾಥಮಿಕ ಶಾಲೆಗಳಿಗೆ 15 ಸಾವಿರ ಶಿಕ್ಷಕರ ನೇಮಕಕ್ಕೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಕೈಗೊಂಡಿರುವ ಅಭಿಯಾನಕ್ಕೆ ತಡೆಯುಂಟಾಗಿದೆ. ಕಾರಣ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇದರ ಅರ್ಧದಷ್ಟು ಹುದ್ದೆಗಳನ್ನು ಭರ್ತಿ ಮಾಡಲು ಸಾಕಷ್ಟು ಅರ್ಹ ಅಭ್ಯರ್ಥಿಗಳಿಲ್ಲ.