ರಾಜ್ಯಎಕ್ಸ್ಪ್ರೆಸ್ವೇ ರಸ್ತೆ ಕಿತ್ತುಬಂದಿಲ್ಲ, ನ್ಯೂನ್ಯತೆ ಸರಿಪಡಿಸಲಾಗುತ್ತಿದೆ ಎಂದ ಪ್ರತಾಪ್ ಸಿಂಹ, ಕಾಂಗ್ರೆಸ್ ಟೀಕೆ
ಪ್ರಧಾನಿ ನರೇಂದ್ರ ಮೋದಿಯವರಿಂದ ಉದ್ಘಾಟನೆಯಾದ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ರಸ್ತೆ ಕಿತ್ತುಬಂದಿಲ್ಲ, ನ್ಯೂನ್ಯತೆಯನ್ನು ಸರಿಪಡಿಸಲಾಗುತ್ತಿದೆ ಎಂದು ಸಂಸದ ಪ್ರತಾಪ್ ಸಿಂಹ ಅವರು ಬುಧವಾರ ಸ್ಪಷ್ಟಪಡಿಸಿದ್ದಾರೆ.