Rectum

ವೇತನ ತಾರತಮ್ಯ ವಿಚಾರಕ್ಕೆ ಜಗಳ: ಸಹೋದ್ಯೋಗಿ ಗುದದ್ವಾರಕ್ಕೆ ಕಂಪ್ರೆಸ್ಸರ್ ಗಾಳಿ ಬಿಟ್ಟ ಭೂಪ; ಸ್ಥಿತಿ ಗಂಭೀರ..!
ಪರಮೇಶ್ ಹಾಗೂ ಗೋವಿಂದೇ ಗೌಡ ಇಬ್ಬರು ಗುರ್ತಿಗೆ ಕಾರ್ಮಿಕರಾಗಿದ್ದು, ಪರಮೇಶ್ ಕಳೆದ 17 ವರ್ಷಗಳಿಂದ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಬೆಂಗಳೂರು: ತಮಾಷೆ ತಂದ ಆಪತ್ತು; ಗುದದ್ವಾರಕ್ಕೆ ಏರ್ ಪ್ರೆಷರ್ ಗಾಳಿ ಹಾಕಿದ ಸ್ನೇಹಿತ, ಯುವಕ ಸಾವು
ಏರ್ ಪ್ರೆಷರ್ ಪೈಪ್‌ನಿಂದ ಗುದದ್ವಾರದೊಳಗೆ ಗಾಳಿ ಬಿಟ್ಟಿದ್ದರಿಂದ ಹೊಟ್ಟೆಯಲ್ಲಿಯ ಕರುಳು ತುಂಡರಿಸಿ ಆರ್. ಯೋಗೇಶ್ (24) ಎಂಬಾತ ಮೃತ ಪಟ್ಟಿರುವ ಘಟನೆ ಸಂಪಿಗೆಹಳ್ಳಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡ ಯುವಕನಿಗೆ ಶಸ್ತ್ರ ಚಿಕಿತ್ಸೆ ಮಾಡಿ ಪ್ರಾಣ ಉಳಿಸಿದ ವೈದ್ಯರು!
ವಿಲಕ್ಷಣಕಾರಿ ಘಟನೆಯೊಂದರಲ್ಲಿ ಗುದನಾಳದಲ್ಲಿ ಟಾಯ್ಲೆಟ್ ಜೆಟ್ ಸ್ಪ್ರೇ ಸಿಕ್ಕಿಹಾಕಿಕೊಂಡಿದ್ದ 32 ವರ್ಷದ ಯುವಕನೊಬ್ಬನಿಗೆ ಇಲ್ಲಿನ ಕಿಮ್ಸ್ ಆಸ್ಪತ್ರೆ ವೈದ್ಯರು ಸುಮಾರು ಮೂರು ಗಂಟೆಗಳ ಕಾಲ ಶಸ್ತ್ರ ಚಿಕಿತ್ಸೆ ನಡೆಸಿ, ಅದನ್ನು ಹೊರ ತೆಗೆದಿದ್ದಾರೆ.

