ಕ್ರೀಡೆಏಷ್ಯನ್ ಗೇಮ್ಸ್ 2026: 'ರಿಕರ್ವ್ ಆರ್ಚರಿಯಲ್ಲಿ ಭಾರತಕ್ಕೆ ಮೊದಲ ಚಿನ್ನದ ಪದಕ ತಂದುಕೊಟ್ಟ ಮೊಹೋದ್ ಕುಂಕುಮ್!
17 ವರ್ಷದ ಕುಂಕುಮ್ ನಾಕೌಟ್ ಹಂತಗಳಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. ದಕ್ಷಿಣ ಕೊರಿಯಾ, ಚೀನಾದ ಒಲಿಂಪಿಕ್ ಚಾಂಪಿಯನ್ಗಳು ಹಾಗೂ ವಿಶ್ವ ಮಟ್ಟದ ಪದಕ ವಿಜೇತರನ್ನು ಸೋಲಿಸುವ ಮೂಲಕ ಕ್ರೀಡಾಕೂಟದಲ್ಲಿ ಅಗ್ರಸ್ಥಾನಕ್ಕೇರಿದರು.