Recuses

ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಡಿ.ವೈ. ಚಂದ್ರಚೂಡ್
ದೇಶ

ಕುನಾಲ್ ಕಾಮ್ರಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣ: ವಿಚಾರಣೆಯಿಂದ ಹಿಂದೆ ಸರಿದ ಸಿಜೆಐ ಡಿ.ವೈ. ಚಂದ್ರಚೂಡ್

ಸ್ಟ್ಯಾಂಡ್‌ಅಪ್ ಹಾಸ್ಯನಟ ಕುನಾಲ್  ಕಾಮ್ರಾ ಅವರಿಗೆ ಸಂಬಂಧಿಸಿದ ನ್ಯಾಯಾಂಗ ನಿಂದನೆ ಪ್ರಕರಣವೊಂದರ ವಿಚಾರಣೆಯಿಂದ ಮುಖ್ಯ ನ್ಯಾಯಮೂರ್ತಿ ಡಿ.ವೈ. ಚಂದ್ರಚೂಡ್ ಅವರು ಹಿಂದೆ ಸರಿದಿದ್ದಾರೆ. ಸಿಐಜೆ ನೇತೃತ್ವದ ನ್ಯಾಯಪೀಠ ಈ ಪ್ರಕರಣದ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು.  

ಬಿಲ್ಕಿಸ್ ಬಾನೊ ಕೇಸ್: ಆರೋಪಿಗಳ ಬಿಡುಗಡೆ ವಿರುದ್ಧದ ಅರ್ಜಿ, ವಿಚಾರಣೆಯಿಂದ ಹಿಂದೆ ಸರಿದ 'ಸುಪ್ರೀಂ' ನ್ಯಾಯಮೂರ್ತಿ
ದೇಶ

ಬಿಲ್ಕಿಸ್ ಬಾನೊ ಕೇಸ್: ಆರೋಪಿಗಳ ಬಿಡುಗಡೆ ವಿರುದ್ಧದ ಅರ್ಜಿ, ವಿಚಾರಣೆಯಿಂದ ಹಿಂದೆ ಸರಿದ 'ಸುಪ್ರೀಂ' ನ್ಯಾಯಮೂರ್ತಿ

2002ರ ಗುಜರಾತ್ ಹಿಂಸಾಚಾರದ ವೇಳೆ ಸಾಮೂಹಿಕವಾಗಿ ಅತ್ಯಾಚಾರ ನಡೆಸಿ, ಕುಟುಂಬ ಸದಸ್ಯರನ್ನು ಹತ್ಯೆ ಮಾಡಿದ್ದ 11 ಆರೋಪಿಗಳ ಬಿಡುಗಡೆ ವಿರುದ್ಧ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಬೆಲಾ ಎಂ.ತ್ರಿವೇದಿ ಮಂಗಳವಾರ ಹಿಂದೆ ಸರಿದಿದ್ದಾರೆ.