Red alert

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ನಿರೀಕ್ಷೆ: ಬುಧವಾರ ರೆಡ್ ಅಲರ್ಟ್ ಘೋಷಣೆ
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ವ್ಯಾಪಕ ಮಳೆಯಾಗಲಿದ್ದು, ಬುಧವಾರ ರೆಡ್ ಅಲರ್ಟ್ ಘೋಷಿಸಲಾಗಿದೆ.

ಮುಂಬೈನಲ್ಲಿ ಭಾರಿ ಮಳೆ, ಹಲವೆಡೆ ರೆಡ್ ಅಲರ್ಟ್ ಘೋಷಣೆ
ಕೊರೋನಾ ಅಟ್ಟಹಾಸಕ್ಕೆ ಸಿಕ್ಕು ನಲುಗಿರುವ ದೇಶದ ವಾಣಿಜ್ಯ ರಾಜಧಾನಿ, ಮುಂಬೈನಲ್ಲಿ ಮಳೆ ಆಘಾತ ನೀಡುತ್ತಿದೆ. ಮುಂದಿನ ಆರು ಗಂಟೆಗಳಲ್ಲಿ ನಗರದ ಹಲವು ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಅರಬ್ಬೀ ಸಮುದ್ರದಲ್ಲಿ ಏಳುತ್ತಿದೆ ಮತ್ತೊಂದು ಚಂಡಮಾರುತ: ಮಹಾರಾಷ್ಟ್ರ, ಗುಜರಾತ್ ಕರಾವಳಿಯಲ್ಲಿ ರೆಡ್ ಅಲರ್ಟ್!
ಬಂಗಾಳ ಕೊಲ್ಲಿಯಲ್ಲಿ ಸೃಷ್ಟಿಯಾದ ಅಂಫಾನ್ ಚಂಡಮಾರುತ ಪಶ್ಚಿಮ ಬಂಗಾಳದಲ್ಲಿ 100 ಮಂದಿಯನ್ನು ಬಲಿ ಪಡೆದುಕೊಂಡ ಬೆನ್ನಲ್ಲೇ ಇದೀಗ ಅರಬ್ಬೀ ಸಮುದ್ರದಲ್ಲಿ ಚಂಡಮಾರುತವೊಂದು ಸೃಷ್ಟಿಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ, ಗುಜರಾತ್ ರಾಜ್ಯಗಳ ಕರಾವಳಿಯಲ್ಲಿ ಭಾರತೀಯ ಹವಾಮಾನ ಇಲಾಖೆಯು (ಐಎಂಡಿ) ರೆಡ್ ಅಲರ್ಟ್ ಘೋಷಣೆ ಮಾಡಿದೆ.

ಮಂಗಳೂರು: ವಾಯುಭಾರ ಕುಸಿತ, ಸಮುದ್ರ ಪ್ರಕ್ಷುಬ್ಧ
ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಉಳ್ಳಾಲದಲ್ಲಿ ಸಮುದ್ರದ ಅಲೆಗಳು ದಡಕ್ಕೆ ಬಿರುಸಿನಿಂದ ಅಪ್ಪಳಿಸುತ್ತಿದ್ದು, ಕೈಕೋ, ಕಿಲಿರಿಯಾನಗರ, ಮೊಗವೀರಪಟ್ನ ಸಮುದ್ರ ತೀರದ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ಭಾರಿ ಮಳೆ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರೆಡ್ ಅಲರ್ಟ್
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ಎಡಬಿಡದೆ ಮಳೆ ಸುರಿಯುತ್ತಿರುವ ಕಾರಣ ಜಿಲ್ಲಾಡಳಿತ ರೆಡ್ ಅಲರ್ಟ್ ಘೋಷಿಸಿದೆ.

ಉಡುಪಿಯಲ್ಲಿ ಭಾರೀ ಮಳೆ, 3 ದಿನ ರೆಡ್ ಅಲರ್ಟ್ ಘೋಷಣೆ
ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂದಿನ ಮೂರು ದಿನ ಕೂಡ ಗುಡುಗು ಮಿಂಚು ಸಹಿತ ಧಾರಾಕಾರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ನಿರಾಶ್ರಿತರ ಕೇಂದ್ರದಲ್ಲಿ ವಾಸ್ತವ್ಯ ಹೂಡಲು ಚಿಂತನೆ: ಸಚಿವ ಆರ್.ಅಶೋಕ್
ಇತ್ತೀಚೆಗೆ ಸುರಿದ ಭಾರೀ ಮಳೆ ಮತ್ತು ಪ್ರವಾಹದಿಂದಾಗಿ ಸಂಕಷ್ಟಕ್ಕೀಡಾಗಿರುವ ನೆರೆ ಸಂತ್ರಸ್ತ ಪ್ರದೇಶಗಳಿಗೆ ಮತ್ತೊಮ್ಮೆ ಭೇಟಿ ನೀಡಿ, ಅಲ್ಲಿನ ನಿರಾಶ್ರಿತ ಕೇಂದ್ರಗಳಲ್ಲಿ ವಾಸ್ತವ್ಯ ಹೂಡಲು ಚಿಂತನೆ ನಡೆಸಿರುವುದಾಗಿ ಕಂದಾಯ ಸಚಿವ ಆರ್ ಅಶೋಕ್ ಅವರು ಗುರುವಾರ ಹೇಳಿದ್ದಾರೆ.

ಅಲ್ಪ ಬಿಡುವಿನ ಬಳಿಕ ಮತ್ತೆ ಅಬ್ಬರಿಸಿದ ಮಳೆರಾಯ, ಕರ್ನಾಟಕದ ಹಲವೆಡೆ ರೆಡ್ ಅಲರ್ಟ್ ಘೋಷಣೆ
ಉತ್ತರ ಕರ್ನಾಟಕದಲ್ಲಿ ಅಬ್ಬರಿಸಿದ್ದ ಮಳೆರಾಯ ಅಲ್ಪ ಬಿಡುವಿನ ಬಳಿಕ ಮತ್ತೆ ರಾಜ್ಯಾದ್ಯಂತ ಅಬ್ಬರಿಸುತ್ತಿದ್ದು, ರಾಜ್ಯದ ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.

ಉತ್ತರ ಕರ್ನಾಟಕ, ಕರಾವಳಿ ಜಿಲ್ಲೆಗಳಲ್ಲಿ ರೆಡ್ ಆಲರ್ಟ್ ಘೋಷಣೆ
ರಾಜ್ಯದಲ್ಲಿನ 30 ಜಿಲ್ಲೆಗಳ ಪೈಕಿ 16 ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಗಂಭೀರವಾಗಿದ್ದು, ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಇಲಾಖೆ ರೆಡ್ ಆಲರ್ಟ್ ಘೋಷಿಸಿದೆ.

