ದೇಶಹಿಮಾಚಲ ಪ್ರದೇಶ: ಮುಂದಿನ 24 ಗಂಟೆ ರಾಜ್ಯದಲ್ಲಿ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಣೆ
ಕಳೆದ ಕೆಲ ದಿನಗಳಿಂದ ಹಿಮಾಚಲ ಪ್ರದೇಶದಲ್ಲಿ ಸುರಿಯುತ್ತಿರುವ ಅವ್ಯಾಹತ ಮಳೆಗೆ ಮುಕ್ತಿ ಸಿಕ್ಕಿಲ್ಲ. ಇಂದು ಮಂಗಳವಾರ ಭಾರತೀಯ ಹವಾಮಾನ ಇಲಾಖೆ ಪರ್ವತ ರಾಜ್ಯ ಹಿಮಾಚಲ ಪ್ರದೇಶದಲ್ಲಿ ಮುಂದಿನ 24 ಗಂಟೆಗಳವರೆಗೆ ರೆಡ್ ಮತ್ತು ಆರೆಂಜ್ ಅಲರ್ಟ್ ಘೋಷಿಸಿದೆ.