ರೆಡ್ ಕಾಲರ್ ಚಿತ್ರದ ಮೂಲಕ ಬಾಲಿವುಡ್ ಗೆ ಕಿಶೋರ್ ಪದಾರ್ಪಣೆ ಮಾಡುತ್ತಿದ್ದು, ಪ್ರಸ್ತುತ ಉತ್ತರ ಪ್ರದೇಶದ ಲಖನೌನಲ್ಲಿ ಚಿತ್ರೀಕರಣದಲ್ಲಿ ಭಾಗಿಯಾಗಿದ್ದಾರೆ.