ದೇಶಪಿಎನ್'ಬಿ ಹಗರಣ: ನೀರವ್ ಮೋದಿ ಸಹೋದರನಿಗೆ ಇಂಟರ್ ಪೋಲ್ ರೆಡ್ ಕಾರ್ನರ್ ನೋಟಿಸ್ ಜಾರಿ
ಪಂಜಾಬ್ ನ್ಯಾಷನಲ್ ಬ್ಯಾಂಕ್'ಗೆ ಕೋಟ್ಯಾಂತರ ರುಪಾಯಿಗಳನ್ನು ವಂಚಿಸಿ ವಿದೇಶಕ್ಕೆ ಹಾರಿರುವ ಕಳಂಕಿತ ವಜ್ರಗಳ ವ್ಯಾಪಾರಿ ನೀರವ್ ಮೋದಿ ಸಹೋದರ ನೆಹಾಲ್ ಮೋದಿಗೆ ಇಂಟರ್ ಪೋಲ್ ಶುಕ್ರವಾರ ರೆಡ್ ಕಾರ್ನರ್ ನೋಟಿಸ್ ಜಾರಿ ಮಾಡಿದೆ.