Red Cross

ಆಸ್ತಿಯನ್ನು Red Cross, ಸಂಬಂಧಿಕರಿಗೆ ಬರೆದು ಕೈಕಾಲು ಕಟ್ಟಿಕೊಂಡು ಆತ್ಮಹತ್ಯೆಗೆ ಶರಣಾದ ನಿವೃತ್ತ ಶಿಕ್ಷಕನ ಕುಟುಂಬ!
ನೆಲ್ಲೂರಿನ ದುವ್ವೂರ್ ಗ್ರಾಮದಲ್ಲಿ ಸ್ವಲ್ಪ ಸಮಯದ ಹಿಂದೆ ಶಿಕ್ಷಕರಾಗಿ ನಿವೃತ್ತರಾಗಿದ್ದ ಚೀರ್ಲ ಮಧುಸೂಧನ್ ರಾವ್ (65), ಅವರ ಪತ್ನಿ ರತ್ನಾವಳಿ (60) ಮತ್ತು ಮಗ ಸಾಯಿ ಸುಕೃತ್ (25) ಆತ್ಮಹತ್ಯೆ ಮಾಡಿಕೊಂಡ ಘಟನೆ ಜಿಲ್ಲೆಯಲ್ಲಿ ಸಂಚಲನ ಮೂಡಿಸಿದೆ.

Israel-Gaza war: 7 ಒತ್ತೆಯಾಳುಗಳ ರೆಡ್ ಕ್ರಾಸ್‌ಗೆ ಹಸ್ತಾಂತರಿಸಿದ ಹಮಾಸ್; ಯುದ್ಧ ಅಂತ್ಯ- ಟ್ರಂಪ್ ಘೋಷಣೆ; Video
ಪ್ಯಾಲೆಸ್ಟೀನಿನ 1,900 ಕೈದಿಗಳ ಪರವಾಗಿ 20 ಜೀವಂತ ಒತ್ತೆಯಾಳುಗಳನ್ನು ಬಿಡುಗಡೆ ಮಾಡುವುದಾಗಿ ಹಮಾಸ್ ಹೇಳಿತ್ತು. ಅಲ್ಲದೆ ಬಿಡುಗಡೆಗೊಳಿಸುವ 20 ಒತ್ತೆಯಾಳುಗಳ ಹೆಸರುಗಳನ್ನು ಪ್ರಕಟಿಸಿತ್ತು.

ಆಸ್ಪತ್ರೆಗಳು ಯುದ್ಧಭೂಮಿಯಲ್ಲ: ಗಾಜಾ ಆಸ್ಪತ್ರೆ ಮೇಲೆ ಇಸ್ರೇಲ್ ದಾಳಿಗೆ ವಿಶ್ವಸಂಸ್ಥೆ, ರೆಡ್ ಕ್ರಾಸ್ ಆತಂಕ
ಗಾಜಾದ ಅತಿದೊಡ್ಡ ಆಸ್ಪತ್ರೆ ಮೇಲೆ ಇಸ್ರೇಲ್ ಪಡೆಗಳು ದಾಳಿ ಮಾಡಿದ ನಂತರ ತೀವ್ರ ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆ ಮತ್ತು ರೆಡ್‌ಕ್ರಾಸ್ ಸಂಸ್ಥೆ, ಸಾವಿರಾರು ರೋಗಿಗಳು ಮತ್ತು ನಾಗರಿಕರನ್ನು ರಕ್ಷಿಸಬೇಕು ಎಂದು ಬುಧವಾರ ಒತ್ತಾಯಿಸಿವೆ.

ಅಮೆರಿಕ, ಚೀನಾ, ಭಾರತದಂತಹ ದೈತ್ಯ ರಾಷ್ಟ್ರಗಳನ್ನೇ ಹಿಂದಿಕ್ಕಿ ಶೇ.99ರಷ್ಟು ಮಂದಿಗೆ ಲಸಿಕೆ ನೀಡುವಲ್ಲಿ ಈ ಪುಟ್ಟರಾಷ್ಟ್ರ ಯಶಸ್ವಿ!
ಮಾರಕ ಕೊರೋನಾ ಸೋಂಕಿನ ವಿರುದ್ಧ ರಕ್ಷಣೆ ನೀಡುವ ಕೋವಿಡ್ ಲಸಿಕೆ ನೀಡಿಕೆಯಲ್ಲಿ ಅಮೆರಿಕ, ಚೀನಾ, ಭಾರತದಂತಹ ದೈತ್ಯ ರಾಷ್ಟ್ರಗಳೇ ಹರಸಾಹಸ ಪಡುತ್ತಿದ್ದು, ಇಂತಹ ಹೊತ್ತಿನಲ್ಲೇ ಫಿಸಿಫಿಕ್ ಪ್ರಾಂತ್ಯದ ಪುಟ್ಟ ರಾಷ್ಟ್ರವೊಂದು ತನ್ನ ದೇಶದ ಶೇ.99ರಷ್ಟು ಮಂದಿಗೆ ಲಸಿಕೆ ನೀಡಿ ಇದೀಗ ಜಗತ್ತಿನಾದ್ಯಂತ ಸುದ್ದಿಗೆ ಗ್ರಾಸವಾಗಿದೆ.

ಅವಶೇಷಗಳ ಅಡಿ 72 ಗಂಟೆಗಳ ಕಾಲ ಜೀವ ಹಿಡಿದಿದ್ದ ಪುಟ್ಟ ಕಂದಮ್ಮನ ರಕ್ಷಣೆ
ಅದೃಷ್ಟ ಮತ್ತು ಆಯಸ್ಸು ಗಟ್ಟಿಯಾಗಿದ್ದರೆ ಸಾವು ನಮ್ಮ ಬಳಿ ಬರಲು ಸಾಧ್ಯವಿಲ್ಲ ಎಂಬುದಕ್ಕೆ ಉತ್ತಮ ನಿದರ್ಶನ. ಹೌದು ಕಟ್ಟದ ಕುಸಿತಗೊಂಡ 72 ಗಂಟೆಗಳ ಬಳಿಕ ಕಟ್ಟಡದ...

