ವಿದೇಶಸೇನಾಧಿಕಾರಿ ಹತ್ಯೆ: ರಕ್ತಪಾತ ಸಹಿತ ಪ್ರತೀಕಾರಕ್ಕೆ ಸಜ್ಜು, ಮಸೀದಿ ಮೇಲೆ ಕೆಂಪು ಬಾವುಟ ಹಾರಿಸಿದ ಇರಾನ್
ಇರಾನ್ ಸೇನೆಯ ಪ್ರಮುಖ ಕಮಾಂಡರ್ ಸುಲೈಮಾನಿ ಅವರನ್ನು ಅಮೆರಿಕಾ ಹತ್ಯೆ ಮಾಡಿದ ಬೆನ್ನಲ್ಲೇ ಉಭಯ ದೇಶಗಳ ನಡುವಿನ ಸಂಘರ್ಷ ಮತ್ತಷ್ಟು ವಿಕೋಪಕ್ಕೆ ತಿರುಗಿದ್ದು, ಅಮೆರಿಕಾ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಇರಾನ್ ತುದಿಗಾಲಲ್ಲಿ ನಿಂತಿದೆ.