Red fort

ಪ್ರಜಾಪ್ರಭುತ್ವದ ಸಂಕೇತವೆಂದೇ Red Fort ಗುರಿಯಾಗಿಸಿದ್ದ ಉಗ್ರರು: ಕೆಂಪು ಕೋಟೆ ದಾಳಿ ಇಂಚಿಂಚು ಮಾಹಿತಿ ಬಿಚ್ಚಿಟ್ಟ NIA..!
ಆರೋಪಿ ಮುಜಮಿಲ್ ಶೇಖ್ ಕೆಂಪುಕೋಟೆಗೆ ಭೇಟಿ ನೀಡುವ ವೇಳೆ ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡುತ್ತಿದ್ದ. ಮತ್ತೊಂದೆಡೆ, ಗುಂಪಿನ ಸದಸ್ಯರು ಆರೋಪಿ ಡಾ. ಶಹೀನ್ ಅವರ ಮೊಬೈಲ್ ಬಳಸಿ ಅಂತರ್ಜಾಲದಲ್ಲಿ ಮಾಹಿತಿ ಹುಡುಕುತ್ತಿದ್ದರು.

ವಿಪಕ್ಷ ನಾಯಕರಾಗಲು ರಾಹುಲ್ ಗಾಂಧಿ ಅನ್ಫಿಟ್, ಅವರದ್ದು 'Dimagi Naxal' ಮನಸ್ಥಿತಿ: ಸ್ವಾತಂತ್ರ್ಯ ದಿನಾಚರಣೆಗೆ ಗೈರಾಗಿದ್ದಕ್ಕೆ ಬಿಜೆಪಿ ಕಿಡಿ
ದೆಹಲಿಯ ಕೆಂಪು ಕೋಟೆಯಲ್ಲಿ ನಡೆದ ಅಧಿಕೃತ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸತತ ಎರಡನೇ ಬಾರಿಗೆ ಗೈರಾಗಿದ್ದಾರೆ.

PM Modi's I-Day speech: 2047ರ ವೇಳೆಗೆ ದೇಶವನ್ನು ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಿಯೇ ತೀರುತ್ತೇವೆ: ಪ್ರಧಾನಿ ಮೋದಿ; Video
ಈ ವರ್ಷದ ಸ್ವಾತಂತ್ರ್ಯ ದಿನಾಚರಣೆಯು ‘ವಂದೇ ಮಾತರಂ’ ಗೀತೆಯ 150ನೇ ವರ್ಷಾಚರಣೆಯನ್ನೂ ಗುರುತಿಸುತ್ತಿದ್ದು, ‘ಯುವ ಶಕ್ತಿ’ ಮತ್ತು 2047ರ ವೇಳೆಗೆ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗುವ ಭಾರತದ ಸಂಕಲ್ಪಕ್ಕೆ ಒತ್ತು ನೀಡಲಾಗಿದೆ.

'ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೂ ನುಗ್ಗಿ ಭಾರತವನ್ನು ಹೊಡೆದಿದ್ದೇವೆ; ಈವರೆಗೂ ಶವ ಎಣಿಕೆ ಮಾಡೋದಕ್ಕೆ ಆಗ್ತಿಲ್ಲ': ಪಾಕಿಸ್ತಾನ ಉದ್ಧಟತನ
ನೀವು ಬಲೂಚಿಸ್ತಾನವನ್ನು ರಕ್ತಸ್ರಾವ ಮಾಡುತ್ತಲೇ ಇದ್ದರೆ, ನಾವು ಕೆಂಪು ಕೋಟೆಯಿಂದ ಕಾಶ್ಮೀರದ ಕಾಡುಗಳವರೆಗೆ ನುಗ್ಗಿ ಭಾರತವನ್ನು ಹೊಡೆಯುತ್ತೇವೆ ಎಂದು ನಾನು ಮೊದಲೇ ಹೇಳಿದ್ದೆ.

Delhi blast case: I20 ಕಾರು ಮಾಲೀಕ ಅಮೀರ್ ರಶೀದ್ ಅಲಿ 10 ದಿನ NIA ಕಸ್ಟಡಿಗೆ!
ನವೆಂಬರ್ 10 ರಂದು ರಾಷ್ಟ್ರ ರಾಜಧಾನಿಯ ಕೆಂಪು ಕೋಟೆ ಬಳಿ ಸ್ಫೋಟಕಗಳಿಂದ ತುಂಬಿದ ಕಾರು ಸ್ಫೋಟಗೊಂಡ ನಂತರ 13 ಜನರು ಸಾವಿಗೀಡಾದರು ಮತ್ತು ಹಲವರು ಗಾಯಗೊಂಡಿದ್ದರು.

ಜಮ್ಮು ಮತ್ತು ಕಾಶ್ಮೀರದಲ್ಲಿ 'ವಿಷಕಾರಿ ವಾತಾವರಣ' ಸೃಷ್ಟಿಸಿರುವುದೇ ದೆಹಲಿ ಸ್ಫೋಟಕ್ಕೆ ಕಾರಣ: ಮೆಹಬೂಬಾ ಮುಫ್ತಿ ಹೇಳಿಕೆ
ಈ ಹೇಳಿಕೆಗೆ ಹಲವು ಬಿಜೆಪಿ ನಾಯಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ಅವರು 'ಕೊಳಕು ರಾಜಕೀಯ ಮಾಡುತ್ತಿದ್ದಾರೆ' ಎಂದು ಹೇಳಿದ್ದಾರೆ.

Delhi Blast: 'ಬಿಹಾರ ಚುನಾವಣೆ ಸಮಯದಲ್ಲೇ ಏಕೆ ಸ್ಫೋಟ ನಡೆಯಿತು? ಯಾರೂ ಗೂಟ ಹೊಡೆದು ಇರಲ್ಲ': ಸಚಿವ ಜಮೀರ್ ವಿಚಿತ್ರ ಪ್ರಶ್ನೆ
'ಇಸ್ಲಾಂ ಧರ್ಮದಲ್ಲಿ ಭಯೋತ್ಪಾದನೆಗೆ ಅವಕಾಶ ಇಲ್ಲ. ಹಾಗಾಗಿ ಭಯೋತ್ಪಾದಕರು ಮುಸ್ಲಿಮರಾಗಲು ಸಾಧ್ಯವಿಲ್ಲ ಎಂದರು.

Delhi Blast: 'ಆರೋಪಿಗಳ ಜೊತೆ ಯಾವುದೇ ಸಂಬಂಧವಿಲ್ಲ, ರಾಸಾಯನಿಕಗಳ ಸಂಗ್ರಹಿಸಿಲ್ಲ'; Al-Falah ವಿವಿ ಸ್ಪಷ್ಟನೆ
ವಿಶ್ವವಿದ್ಯಾಲಯದಲ್ಲಿ ತಮ್ಮ ಅಧಿಕೃತ ಹುದ್ದೆಗಳಲ್ಲಿ ಕೆಲಸ ಮಾಡುತ್ತಿರುವ ವ್ಯಕ್ತಿಗಳನ್ನು ಹೊರತುಪಡಿಸಿ ವಿಶ್ವವಿದ್ಯಾಲಯಕ್ಕೆ ಯಾವುದೇ ಸಂಬಂಧವಿಲ್ಲ ಎಂದು ನಾವು ಸ್ಪಷ್ಟಪಡಿಸಲು ಬಯಸುತ್ತೇವೆ.


