ದೇಶಕೆಂಪುಕೋಟೆ ದಾಳಿ ಹಿಂದೆ ಅಲ್-ಖೈದಾ ಕೈವಾಡ; ವಿಶ್ವಸಂಸ್ಥೆಯ ಭದ್ರತಾ ಮಂಡಳಿ ವರದಿಯಲ್ಲಿ ಅಧಿಕೃತ ಉಲ್ಲೇಖ...!
ಐಎಸ್ಐಎಲ್ (ISIL) ಮತ್ತು ಅಲ್ಖೈದಾ ಕುರಿತ 1267 ನಿರ್ಬಂಧ ಸಮಿತಿಗೆ ಸಲ್ಲಿಸಲಾದ ವಿಶ್ಲೇಷಣಾ ಬೆಂಬಲ ಮತ್ತು ನಿರ್ಬಂಧಗಳ ಮೇಲ್ವಿಚಾರಣಾ ತಂಡದ 38ನೇ ವರದಿಯಲ್ಲಿ ಈ ಮಾಹಿತಿ ಉಲ್ಲೇಖಿಸಲಾಗಿದೆ.