Red Fort blast

Delhi Red Fort blast case: ಸ್ಫೋಟದ ಸ್ಥಳದಲ್ಲಿ 9 mm ಕಾರ್ಟ್ರಿಡ್ಜ್‌ ಗಳು ಪತ್ತೆ; ಭಯೋತ್ಪಾದಕ ನಂಟು ದೃಢ!
ದೇಶ

Delhi Red Fort blast case: ಸ್ಫೋಟದ ಸ್ಥಳದಲ್ಲಿ 9 mm ಕಾರ್ಟ್ರಿಡ್ಜ್‌ ಗಳು ಪತ್ತೆ; ಭಯೋತ್ಪಾದಕ ನಂಟು ದೃಢ!

ಪ್ರಕರಣಕ್ಕೆ ಸಂಬಂಧಿಸಿದಂತೆ ಉನ್ನತ ಮಟ್ಟದ ತನಿಖೆ ವೇಳೆ ಕಾರ್ಟ್ರಿಡ್ಜ್‌ ಗಳು ಸಿಕ್ಕಿದ್ದು ಎರಡು ಕಾರ್ಟ್ರಿಜ್‌ಗಳು ಜೀವಂತ ಗುಂಡುಗಳಾಗಿದ್ದರೆ, ಮೂರನೆಯದು ಖಾಲಿ ಶೆಲ್ ಆಗಿದೆ ಎಂದು ತಿಳಿದು ಬಂದಿದೆ.

Delhi Red Fort Blast: ಮೃತರ ಸಂಖ್ಯೆ 13ಕ್ಕೆ ಏರಿಕೆ; ಕಾರು ಸ್ಪೋಟಿಸಿದ್ದು ಉಮರ್ ನಬಿ​; DNA ಪರೀಕ್ಷೆಯಲ್ಲಿ ಬಹಿರಂಗ..!
ದೇಶ

Delhi Red Fort Blast: ಮೃತರ ಸಂಖ್ಯೆ 13ಕ್ಕೆ ಏರಿಕೆ; ಕಾರು ಸ್ಪೋಟಿಸಿದ್ದು ಉಮರ್ ನಬಿ​; DNA ಪರೀಕ್ಷೆಯಲ್ಲಿ ಬಹಿರಂಗ..!

ಡಾ. ಉಮರ್ ಅವರ ತಾಯಿಯ ಡಿಎನ್ಎ ಮಾದರಿಗಳು, ಸ್ಫೋಟದ ಸ್ಥಳದಿಂದ ವಶಪಡಿಸಿಕೊಂಡ ಮೂಳೆಗಳು ಮತ್ತು ಹಲ್ಲುಗಳಿಂದ ಹೊರತೆಗೆಯಲಾದ ಡಿಎನ್ಎ ಮಾದರಿಗಳೊಂದಿಗೆ ಹೊಲಿಕೆಯಾದ ಬಳಿಕ ಈ ವಿಷಯ ದೃಢಪಟ್ಟಿದೆ.

ದೆಹಲಿ ಸ್ಫೋಟ: ಉದ್ಯಮಿ ಅಮರ್ ಕಟಾರಿಯಾ ಗುರುತು ಪತ್ತೆ ಹಚ್ಚಲು ಸಹಾಯ ಮಾಡಿದ ಟ್ಯಾಟೂ!
ದೇಶ

ದೆಹಲಿ ಸ್ಫೋಟ: ಉದ್ಯಮಿ ಅಮರ್ ಕಟಾರಿಯಾ ಗುರುತು ಪತ್ತೆ ಹಚ್ಚಲು ಸಹಾಯ ಮಾಡಿದ ಟ್ಯಾಟೂ!

ಉದ್ಯಮಿ ಅಮರ್ ಕಟಾರಿಯಾ ಅವರ ಕೈಯ್ಯಲ್ಲಿದ್ದ ಹಚ್ಚೆಯ ಸಹಾಯದಿಂದ ಅವರ ಕುಟುಂಬ ಶವ ಗುರುತಿಸಿದೆ. ಅಮ್ಮ ನನ್ನ ಮೊದಲ ಪ್ರೀತಿ, ಅಪ್ಪ ನನ್ನ ಶಕ್ತಿ, ಎಂಬ ಬರಹ ಅಮರ್ ಕಟಾರಿಯಾ ಕೈಯ್ಯಲ್ಲಿತ್ತು.

Delhi Red Fort blast: ಮಿಲಿಟರಿ ದರ್ಜೆಯ ಸ್ಫೋಟಕ ಬಳಸಿದ ಬಗ್ಗೆ ಸುಳಿವು!
ದೇಶ

Delhi Red Fort blast: ಮಿಲಿಟರಿ ದರ್ಜೆಯ ಸ್ಫೋಟಕ ಬಳಸಿದ ಬಗ್ಗೆ ಸುಳಿವು!

ದಾಳಿಯ ವೇಳೆ ಅಧಿಕಾರಿಗಳು ಅಮೋನಿಯಂ ನೈಟ್ರೇಟ್ ಸೇರಿದಂತೆ ಸುಮಾರು 2,900 ಕೆಜಿ ಬಾಂಬ್ ತಯಾರಿಸುವ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

'ಮದರಸಾ ನಿಷೇಧ, ಮೌಲಾನಗಳು ಜೈಲಿಗೆ.. ಮುಸ್ಲಿಮರ ಸಮಗ್ರ ನಾಗರಿಕ ನೋಂದಣಿ': ಕೇಂದ್ರ ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ
ರಾಜ್ಯ

'ಮದರಸಾ ನಿಷೇಧ, ಮೌಲಾನಗಳು ಜೈಲಿಗೆ.. ಮುಸ್ಲಿಮರ ಸಮಗ್ರ ನಾಗರಿಕ ನೋಂದಣಿ': ಕೇಂದ್ರ ಸರ್ಕಾರಕ್ಕೆ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ

ಮದರಸಾ ನಿಷೇಧ, ಮೌಲಾನಗಳು ಜೈಲಿಗೆ.. ಮುಸ್ಲಿಮರ ಸಮಗ್ರ ನಾಗರಿಕ ನೋಂದಣಿ ಅಂಶಗಳೂ ಕೂಡ ಸೇರಿವೆ.

Red Fort blast: ಸಾವಿನ ಸಂಖ್ಯೆ 12ಕ್ಕೆ ಏರಿಕೆ: i20 ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಪುಲ್ವಾಮಾ ವೈದ್ಯ; Video
ದೇಶ

Red Fort blast: ಸಾವಿನ ಸಂಖ್ಯೆ 12ಕ್ಕೆ ಏರಿಕೆ: i20 ಕಾರು ಚಲಾಯಿಸುತ್ತಿದ್ದ ವ್ಯಕ್ತಿ ಪುಲ್ವಾಮಾ ವೈದ್ಯ; Video

ದೆಹಲಿ ಪೊಲೀಸರು ಅನೇಕ ಸ್ಥಳಗಳಲ್ಲಿ ಪರಿಶೀಲನೆ ನಡೆಸುತ್ತಿದ್ದಾರೆ. ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚಿನ ಕಟ್ಟೆಚ್ಚರ ವಹಿಸಲಾಗಿದ್ದು, ವಿಮಾನ ನಿಲ್ದಾಣ, ರೈಲು ನಿಲ್ದಾಣಗಳು ಮತ್ತು ಬಸ್ ಟರ್ಮಿನಲ್‌ಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಇರಿಸಲಾಗಿದೆ.

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಹೊರಟ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌; ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!
ದೇಶ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ಹೊರಟ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌; ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

ಕಾರು ಸುನೇಹ್ರಿ ಮಸೀದಿ ಪಾರ್ಕಿಂಗ್ ಸ್ಥಳಕ್ಕೆ ಮಧ್ಯಾಹ್ನ 3:19 ಕ್ಕೆ ಪ್ರವೇಶಿಸಿ ಸಂಜೆ 6:48ಕ್ಕೆ ನಿರ್ಗಮಿಸಿರುವುದು ಸಿಸಿಟಿವಿ ದೃಶ್ಯಾವಳಿಗಳಲ್ಲಿ ಪತ್ತೆಯಾಗಿದೆ.

Delhi Red Fort Blast: ಸ್ಥಳಕ್ಕೆ NIA-NSG ಭೇಟಿ; ಸಮಗ್ರ ತನಿಖೆ ಆರಂಭ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾ
ದೇಶ

Delhi Red Fort Blast: ಸ್ಥಳಕ್ಕೆ NIA-NSG ಭೇಟಿ; ಸಮಗ್ರ ತನಿಖೆ ಆರಂಭ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾ

ಎನ್‌ಎಸ್‌ಜಿ ಮತ್ತು ಎನ್‌ಐಎ ತಂಡಗಳು, ಎಫ್‌ಎಸ್‌ಎಲ್ ಜೊತೆಗೆ, ಈಗ ಸಂಪೂರ್ಣ ತನಿಖೆಯನ್ನು ಪ್ರಾರಂಭಿಸಿದ್ದು, ಹತ್ತಿರದ ಎಲ್ಲಾ ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸುತ್ತಿದೆ.

Delhi Red Fort blast: UAPA ಕೇಸು ದಾಖಲು; ಇಬ್ಬರ ಬಂಧನ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ
ದೇಶ

Delhi Red Fort blast: UAPA ಕೇಸು ದಾಖಲು; ಇಬ್ಬರ ಬಂಧನ; ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ

ಭಯೋತ್ಪಾದಕ ಕೃತ್ಯದ ಶಂಕೆ ವ್ಯಕ್ತಪಡಿಸಿ ತನಿಖಾಧಿಕಾರಿಗಳು ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ)ಯನ್ನು ಅನ್ವಯಿಸಿ ತನಿಖೆ ಮುಂದುವರಿಸಿದ್ದಾರೆ.