Red fort

ಸ್ವಾತಂತ್ರ್ಯದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಪಟುಗಳಿಗೆ ಪ್ರಧಾನಿ ಮೋದಿ ಆಹ್ವಾನ
ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಅತಿಥಿಗಳನ್ನಾಗಿ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಪಾಲ್ಗೊಂಡಿದ್ದ ಕ್ರೀಡಾಪಟುಗಳಿಗೆ ಪ್ರಧಾನಿ ನರೇಂದ್ರ ಮೋದಿ ಆಹ್ವಾನ ನೀಡಿದ್ದಾರೆ.

ಕೆಂಪು ಕೋಟೆ ಮೇಲೆ ಧಾರ್ಮಿಕ ಬಾವುಟ: ಆರೋಪಿಗೆ ಜುಲೈ 20 ರವರೆಗೂ ಬಂಧನದಿಂದ ಕೋರ್ಟ್ ವಿನಾಯಿತಿ
ಗಣರಾಜ್ಯೋತ್ಸವದ ದಿನದಂದು ರೈತರ ಪ್ರತಿಭಟನೆಯ ವೇಳೆ ಕೆಂಪು ಕೋಟೆ ಮೇಲೆ ಧಾರ್ಮಿಕ ಬಾವುಟ ಹಾರಿಸಿದ್ದ ಆರೋಪಿಗೆ ಜು.20 ವರೆಗೂ ಬಂಧನದಿಂದ ವಿನಾಯಿತಿ ನೀಡಲಾಗಿದೆ.

ರೈತ ಪ್ರತಿಭಟನಾಕಾರರ ದಾಳಿಯಿಂದ ಐತಿಹಾಸಿಕ ದೆಹಲಿಯ ಕೆಂಪು ಕೋಟೆಗೆ ಹಾನಿ
ಐತಿಹಾಸಿಕ ಕೆಂಪುಕೋಟೆಗೆ ನುಗ್ಗಿದ ಪ್ರತಿಭಟನಾಕಾರರು ಭಾರತದ ತ್ರಿವರ್ಣ ಧ್ವಜದ ಪಕ್ಕದಲ್ಲಿ ಸಿಖ್ಖರ ಧಾರ್ಮಿಕ ಧ್ವಜವನ್ನು ಹಾರಿಸಿದರು. ಇಲ್ಲಿಂದ ನಂತರ ಘರ್ಷಣೆ, ಹಿಂಸಾಚಾರ ಆರಂಭವಾಯಿತು.

ದೆಹಲಿಯಲ್ಲಿ ಉದ್ರಿಕ್ತ ರೈತರು ನಡೆಸಿದ ಹಿಂಸಾಚಾರದ ಭೀಕರ ಫೋಟೋಗಳು!
ನವದೆಹಲಿಯಲ್ಲಿ ರೈತರು ಆಯೋಜಿಸಿದ್ದ ಟ್ರ್ಯಾಕ್ಟರ್ ರ್ಯಾಲಿ ಹಿಂಸಾಚಾರಕ್ಕೆ ತಿರುಗಿದ್ದು ರಾಷ್ಟ್ರ ರಾಜಧಾನಿ ಪ್ರಕ್ಷುಬ್ಧಗೊಂಡಿದೆ.

ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ಇಂದು ಹೇಗಿತ್ತು?
ಮಾಸ್ಕ್ ಗಳನ್ನು ಹೊಂದಿದ್ದ ಕಿಟ್, ಹ್ಯಾಂಡ್ ಸ್ಯಾನಿಟೈಸರ್ ನ ಸಣ್ಣ ಬಾಟಲ್, ಗ್ಲೌಸ್ ಗಳನ್ನು ಎಲ್ಲಾ ಕುರ್ಚಿಗಳ ಮೇಲೆ ಇಡಲಾಗಿತ್ತು. ಸಾಮಾಜಿಕ ಅಂತರವನ್ನು ಕಾಯ್ದುಕೊಳ್ಳಲು ಈ ಕಿಟ್ ಗಳ ಮೂಲಕ ಸ್ಪಷ್ಟ ಸೂಚನೆ ನೀಡಲಾಗಿತ್ತು. ಇಂದು ಕೋವಿಡ್-19 ಹಿನ್ನೆಲೆಯಲ್ಲಿ ದೆಹಲಿಯ ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನವಾದ ಇಂದು ಕಂಡುಬಂದ ದೃಶ್ಯ.

LIVE: ದೇಶದ ಸ್ವಾತಂತ್ರ್ಯಕ್ಕಾಗಿ ತ್ಯಾಗ ಬಲಿದಾನ ನೀಡಿದ ಪ್ರತಿಯೊಬ್ಬರಿಗೂ ನಮನ ಸಲ್ಲಿಸುವ ಸಂದರ್ಭವಿದು: ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ
ದೇಶದಾದ್ಯಂತ 74ನೇ ಸ್ವಾತಂತ್ರ್ಯೋತ್ಸವ ದಿನದ ಸಂಭ್ರಮ ಮನೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ದೇಶದ ಜನತೆಯನ್ನುದ್ದೇಶಿಸಿ ಭಾಷಣ ಮಾಡುತ್ತಿದ್ದಾರೆ.

74ನೇ ಸ್ವಾತಂತ್ರ್ಯ ಸಂಭ್ರಮ: ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಮಂತ್ರಿ ನರೇಂದ್ರ ಮೋದಿ
74ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶನಿವಾರ ದೆಹಲಿಯ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ್ದಾರೆ.

ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಲ್ಲಿ ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆ ಹೇಗಿರುತ್ತದೆ?
74ನೇ ಸ್ವಾತಂತ್ರ್ಯ ದಿನಾಚರಣೆಗೆ ಇನ್ನು ಎರಡೇ ದಿನ ಬಾಕಿ. ಕೋವಿಡ್-19 ಸಾಂಕ್ರಾಮಿಕ ರೋಗ ಹಿನ್ನೆಲೆಯಲ್ಲಿ ಈ ವರ್ಷ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳು, ಸಭೆ-ಸಮಾರಂಭಗಳು ಇಲ್ಲದಿರುವುದರಿಂದ ಸ್ವಾತಂತ್ರ್ಯ ದಿನಾಚರಣೆ ಕೂಡ ದೇಶಾದ್ಯಂತ ಸರಳವಾಗಿ ನಡೆಯಲಿದೆ.

ತಾಜ್ ಮಹಲ್, ಕೆಂಪುಕೋಟೆ ಸೇರಿದಂತೆ ಎಲ್ಲಾ ಪಾರಂಪರಿಕ ಸ್ಮಾರಕಗಳು ಜುಲೈ 6ರಿಂದ ಪ್ರವಾಸಿಗರಿಗೆ ಮುಕ್ತ
ಎಎಸ್‌ಐ ಸಂರಕ್ಷಿತ ಸ್ಮಾರಕಗಳನ್ನು ಜುಲೈ 6 ರಿಂದ ಸಾರ್ವಜನಿಕರಿಗೆ ಮತ್ತೆ ತೆರೆಯಲಾಗುವುದು ಎಂದು ಕೇಂದ್ರ ಸಂಸ್ಕೃತಿ ಸಚಿವ ಪ್ರಹ್ಲಾದ್ ಪಟೇಲ್ ಗುರುವಾರ ತಿಳಿಸಿದ್ದಾರೆ.

