ರಾಜ್ಯಸುರಂಗ ರಸ್ತೆಗೆ ಜಾಗ ಮಾಡಲು Namma metro ವಿನ್ಯಾಸವನ್ನೇ ಬದಲಿಸಿದ BMRCL: Red Line ನಿಂದ Veterinary ಕಾಲೇಜು ನಿಲ್ದಾಣ ರದ್ದು..!
2033ರ ವೇಳೆಗೆ ಈ ಮಾರ್ಗದಲ್ಲಿ ದಿನಕ್ಕೆ 8 ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣಿಸುವ ನಿರೀಕ್ಷೆಯಿದೆ. ಆದರೆ, ಕಾರುಗಳಿಗಾಗಿ ಮಾಡುವ ಸುರಂಗ ರಸ್ತೆಯಲ್ಲಿ ಕೇವಲ 6,500 ವಾಹನಗಳು ಮಾತ್ರ ಹೋಗಲು ಸಾಧ್ಯ.