ವಾಣಿಜ್ಯದೀಪಾವಳಿ ಉಡುಗೊರೆ: ಜಿಯೋಫೋನ್ ಈಗ ಕೇವಲ ರೂ. 699ಕ್ಕೆ
ಎಲ್ಲ ಭಾರತೀಯರ ಸಂಪೂರ್ಣ ಡಿಜಿಟಲ್ ಒಳಗೊಳ್ಳುವಿಕೆಯನ್ನು ಖಾತರಿಪಡಿಸುವ ಉದ್ದೇಶದಿಂದ, ಜಿಯೋ ಇನ್ನೊಂದು ಮಹತ್ವದ ಹೆಜ್ಜೆ ಇಡುತ್ತಿದೆ. ಇಂದು, ಜಿಯೋಫೋನ್ ದೀಪಾವಳಿ 2019 ಕೊಡುಗೆ ಎಂಬ ಹೆಸರಿನ ಒಂದು ಬಾರಿಯ ವಿಶೇಷ ಕೊಡುಗೆಯನ್ನು ಜಿಯೋ ಪ್ರಕಟಿಸಿದೆ.