ದೇಶದೇಶದ ಜನತೆಗೆ ದೀಪಾವಳಿ ಗಿಫ್ಟ್: ಪೆಟ್ರೋಲ್ ಮೇಲಿನ ಅಬಕಾರಿ ಸುಂಕ 5 ರೂ., ಡೀಸೆಲ್ ಮೇಲೆ 10 ರೂ. ಕಡಿತ
ಸತತ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆಯಿಂದ ಕಂಗಾಲಾಗಿದ್ದ ದೇಶದ ಜನತೆಗೆ ಕೇಂದ್ರ ಸರ್ಕಾರದ ದೀಪಾವಳಿ ಕೊಡುಗೆಯಾಗಿ ಅಬಕಾರಿ ಸುಂಕ ಕಡಿತಗೊಳಿಸಿದ್ದು, ವಾಹನ ಸವಾರರು ಸ್ವಲ್ಪ ನಿಟ್ಟೂಸಿರು ಬಿಡುವಂತಾಗಿದೆ.