ರಾಜ್ಯ'ಸ್ವಾತಂತ್ರ್ಯ ಹೋರಾಟದಲ್ಲಿ ಯಾರ ಮನೆ ನಾಯಿ ಭಾಗವಹಿಸಿತ್ತೆಂದು ಬಹಿರಂಗ ಪಡಿಸಲಿ; ರಾಜ್ಯ ಸರ್ಕಾರದಲ್ಲಿ ಬಚ್ಚಲುಬಾಯಿ ಮಂತ್ರಿಗಳು!'
ಸಂಘ ಶುರುವಾಗಿದ್ದು 1951ರಲ್ಲಿ. ಬಿಜೆಪಿ ಹುಟ್ಟಿದ್ದೇ 1980ರ ದಶಕದಲ್ಲಿ. ಹೀಗಿದ್ದಾಗ ನಾವೆಲ್ಲಿ ಹೋರಾಡಲು ಸಾಧ್ಯ? ಆದರೆ ಹೆಗಡೇವಾರ್ ಅಂತಹವರು ಹೋರಾಟದ ಹಾದಿಯಿಂದಲೇ ಬಂದವರು ಎಂದರು.