Reels queen

ಉಡುಪಿ: ಪ್ರಿಯಕರನ ಜೊತೆ ಸೇರಿ ಗಂಡನ ಕಥೆ ಮುಗಿಸಿದ ರೀಲ್ಸ್ ರಾಣಿ!
ಪ್ರತಿಮಾಗೆ ರೀಲ್ಸ್ ಗೀಳು ಹಿಡಿದಿತ್ತು. ಬಲವಂತವಾಗಿ ಪತಿ ಬಾಲಕೃಷ್ಣ ಪೂಜಾರಿ ಜೊತೆ ಪ್ರತಿಮಾ ಹಲವು ರೀಲ್ಸ್ ಗಳನ್ನು ಮಾಡಿದ್ದಾಳೆ. ಈ ರೀಲ್ಸ್ ಗಳನ್ನು ಇನ್ ಸ್ಟಾಗ್ರಾಂನಲ್ಲಿ ಪೋಸ್ಟ್ ಮಾಡಿದ್ದಳು.

ಅಕ್ರಮ ದತ್ತು ಪ್ರಕರಣ: 'ರೀಲ್ಸ್ ರಾಣಿ' ಸೋನು ಶ್ರೀನಿವಾಸಗೌಡಗೆ 14 ದಿನ ನ್ಯಾಯಾಂಗ ಬಂಧನ
ಬಾಲಕಿಯ ಅಕ್ರಮ ದತ್ತು ಪ್ರಕರಣದಲ್ಲಿ ನಟಿ ಸೋನು ಗೌಡ ಅವರುಗೆ ಏಪ್ರಿಲ್ 8 ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

ಆರು ತಿಂಗಳಲ್ಲಿ 70 ರೀಲ್‌ಗಳನ್ನು ಮಾಡಿ ರೀಲ್ಸ್ ಕ್ವೀನ್ ಎಂದೇ ಹೆಸರಾಗಿದ್ದ 9 ವರ್ಷದ ಬಾಲಕಿ ಆತ್ಮಹತ್ಯೆ!
ಸಾಮಾಜಿಕ ಮಾಧ್ಯಮದಲ್ಲಿ ರೀಲ್‌ಗಳನ್ನು ಮಾಡುವ ಮೂಲಕ ಜನಪ್ರಿಯಳಾಗಿದ್ದ ತಿರುವಳ್ಳೂರು ಜಿಲ್ಲೆಯ ಒಂಬತ್ತು ವರ್ಷದ ಶಾಲಾ ವಿದ್ಯಾರ್ಥಿನಿಯೊಬ್ಬಳು, ಆಕೆಯ ಪೋಷಕರು ತನ್ನ ಸ್ನೇಹಿತರ ಮುಂದೆ ಗದರಿಸಿದರು ಎನ್ನುವ ಕಾರಣದಿಂದ ಮಂಗಳವಾರ ರಾತ್ರಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸರು ತಿಳಿಸಿದ್ದಾರೆ.

