ಸಿನಿಮಾ ಸುದ್ದಿನೈಜ ಘಟನೆ ಆಧರಿತ ಮಹಿಳಾ ಪ್ರಧಾನ ಸಿನಿಮಾಗೆ 'ಪ್ರೇಮಂ ಪೂಜ್ಯಂ' ಖ್ಯಾತಿಯ ಬೃಂದಾ ಆಚಾರ್ಯ ನಾಯಕಿ!
ಪ್ರೇಮಂ ಪೂಜ್ಯಂ ಚಿತ್ರದಲ್ಲಿನ ಪಾತ್ರದ ಮೂಲಕ ಗಮನ ಸೆಳೆದಿರುವ ಮತ್ತು ಕೊನೆಯದಾಗಿ ಜೂಲಿಯೆಟ್ 2 ನಲ್ಲಿ ಕಾಣಿಸಿಕೊಂಡಿದ್ದ ನಟಿ ಬೃಂದಾ ಆಚಾರ್ಯ ಇದೀಗ ಮತ್ತೊಂದು ಆಸಕ್ತಿದಾಯಕ ಯೋಜನೆಗೆ ಸಹಿ ಹಾಕಿದ್ದಾರೆ.