Reeva Steenkamp

ಪ್ರೇಯಸಿ ಕೊಂದ ಪಿಸ್ಟೋರಿಯಸ್ ಗೆ 6 ವರ್ಷ ಜೈಲು
ಸ್ವಂತ ಪ್ರೇಯಸಿಯನ್ನೇ ಕೊಂದ ಆರೋಪ ಎದುರಿಸುತ್ತಿದ್ದ ಖ್ಯಾತ ಪ್ಯಾರಾಲಿಂಪಿಕ್ಸ್ ಕ್ರೀಡಾಪಟು, ಬ್ಲೇಡ್ ರನ್ನರ್ ಖ್ಯಾತಿಯ ಆಸ್ಕರ್ ಪಿಸ್ಟೋರಿಯಸ್ ಗೆ 6 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿ ಪ್ರಿಟೋರಿಯಾ ನ್ಯಾಯಾಲಯ ಆದೇಶ ಹೊರಡಿಸಿದೆ.

ಆಸ್ಕರ್ ದೋಷಿ: ಕೋರ್ಟ್ ತೀರ್ಪು
ಗೆಳತಿ ರೀವಾ ಸ್ಟೀನ್ಕಾಂಪ್ ಅವರನ್ನು 2013ರಲ್ಲಿ ಗುಂಡಿಕ್ಕಿ ಹತ್ಯೆ ಮಾಡಿದ ಪ್ರಕರಣದಲ್ಲಿ ಬ್ಲೇಡ್ ರನ್ನರ್ ಖ್ಯಾತಿಯ ಆಸ್ಕರ್ ಪಿಸ್ಟೋರಿಯಸ್ ಅವರನ್ನು ಕೊಲೆಗಾರ ಎಂದು ದಕ್ಷಿಣ ಆಫ್ರಿಕಾ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ...

