ರಾಜ್ಯಒಂದು ಅಂಕ ಹೆಚ್ಚು ಬಂದರೂ ಮರುಮೌಲ್ಯಮಾಪನಕ್ಕೆ ಪರಿಗಣಿಸಲಾಗುವುದು: ಸಚಿವ ಬಿಸಿ.ನಾಗೇಶ್
ದ್ವಿತೀಯ ಪಿಯು ಮುಖ್ಯ ಪರೀಕ್ಷೆಯ ಉತ್ತರ ಪತ್ರಿಕೆ ಮರುಮೌಲ್ಯಮಾಪನ ವ್ಯವಸ್ಥೆಯಲ್ಲಿ ಸುಧಾರಣೆ ತರಲಾಗಿದ್ದು, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳಿಗೆ 'ಒಂದು ಅಂಕ' ಹೆಚ್ಚು ಬಂದರೂ ಪರಿಗಣಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಗುರುವಾರ ಹೇಳಿದರು.