ರಾಜ್ಯಔರಾದ್ಕರ್ ವರದಿಯನ್ನು ಪುನರ್ ಪರಿಶೀಲನೆ ಮಾಡಲಾಗುವುದು: ಡಾ ಜಿ ಪರಮೇಶ್ವರ್
ರಾಘವೇಂದ್ರ ಔರಾದ್ಕರ್ ಸಮಿತಿಯ ಶಿಫಾರಸುಗಳ ಅನುಷ್ಠಾನವನ್ನು ಸಂಪೂರ್ಣವಾಗಿ ಅನುಷ್ಠಾನಗೊಳಿಸಿಲ್ಲ. ವರದಿಯನ್ನು ಮರುಪರಿಶೀಲನೆ ಮಾಡಲು ಚಿಂತನೆ ನಡೆಸಲಾಗುತ್ತಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ಶುಕ್ರವಾರ ಹೇಳಿದರು.