ದೇಶಶಬರಿ ಮಲೆಗೆ ಮಹಿಳೆಯರ ಪ್ರವೇಶ ವಿಚಾರ: ವಿಸ್ತೃತ ಪೀಠಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್
ಕೇರಳದ ಶಬರಿ ಮಲೆ ಅಯ್ಯಪ್ಪ ದೇವಾಸ್ಥಾನಕ್ಕೆ ಎಲ್ಲಾ ವಯಸ್ಸಿನ ಮಹಿಳೆಯರು ಪ್ರವೇಶಿಸಬಹುದು ಎಂದು 2018ರಲ್ಲಿ ನೀಡಿದ್ದ ತೀರ್ಪು ಮರು ಪರಿಶೀಲನೆಗೆ ಕೋರಿದ್ದ ಎಲ್ಲಾ ಅರ್ಜಿಗಳ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ವಿಸ್ತೃತ ಪೀಠಕ್ಕೆ ವರ್ಗಾಯಿಸಿದೆ.