ವಿದೇಶಉತ್ತರ ಗಾಜಾದ ಶಾಲೆ, ನಿರಾಶ್ರಿತ ಶಿಬಿರಗಳ ಮೇಲೆ ಇಸ್ರೇಲ್ ದಾಳಿ; ಮಕ್ಕಳು ಸೇರಿದಂತೆ 30 ಜನರು ಸಾವು
ಸ್ಥಳೀಯ ಕಾಲಮಾನ ಪ್ರಕಾರ ನಿನ್ನೆ ಶುಕ್ರವಾರ ರಾತ್ರಿ 9:40ಕ್ಕೆ ಮೊದಲು ಸಂಭವಿಸಿದ ದಾಳಿಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 12 ಜನರನ್ನು ಬಲಿತೆಗೆದುಕೊಂಡಿದೆ ಎಂದು ಏಜೆನ್ಸಿಯ ವಕ್ತಾರ ಮಹ್ಮದ್ ಬಾಸ್ಸಲ್ ಹೇಳಿದ್ದಾರೆ.