ಕ್ರಿಕೆಟ್Women asia cup 2026: ಪುರುಷರ ಹಾದಿಯಲ್ಲೇ ಭಾರತೀಯ ಮಹಿಳಾ ತಂಡ; ನಖ್ವಿಯಿಂದ ಟ್ರೋಫಿ ಸ್ವೀಕರಿಸಲು ನಿರಾಕರಣೆ!
ಶ್ರೀಲಂಕಾ ಆಟಗಾರ್ತಿಯರು ರನ್ನರ್-ಅಪ್ ಪದಕಗಳನ್ನು ಸ್ವೀಕರಿಸಿದ ನಂತರ, ಭಾರತವು ನಖ್ವಿ ಅವರಿಂದ ಟ್ರೋಫಿ ಪಡೆಯಲು ನಿರಾಕರಿಸಿದ್ದರಿಂದ ನಿರೂಪಕರು ಕಾರ್ಯಕ್ರಮವನ್ನು ಮುಕ್ತಾಯಗೊಳಿಸಿದರು.