ತಮಿಳುನಾಡಿನ ವಿವಾದಿತ ಜಲ್ಲಿಕಟ್ಟು ಗೂಳಿ ಕ್ರೀಡೆಗೆ ಹೇರಿದ್ದ ನಿಷೇಧವನ್ನು ತೆರವುಗೊಳಿಸಲು ಬುಧವಾರ ಸುಪ್ರೀಂಕೋರ್ಟ್ ನಿರಾಕರಿಸಿದೆ.