ದೇಶಮದುವೆಯಾಗಲು ನಿರಾಕರಣೆ: ಪ್ರಿಯಕರನನ್ನು ಕೊಡಲಿಯಿಂದ ಕೊಚ್ಚಿ ಕೊಂದ ಯುವತಿ!
ಮದುವೆಯಾಗಲು ನಿರಾಕರಿಸಿದ ಪ್ರಿಯಕರನನ್ನು 20 ವರ್ಷದ ಯುವತಿಯೊಬ್ಬಳು ಕೊಡಲಿಯಿಂದ ಕೊಚ್ಚಿ ಕೊಲೆ ಮಾಡಿದ್ದಾಳೆ.ಜಾರ್ಖಂಡ್ನ ಪಲಾಮು ಜಿಲ್ಲೆಯ ಪಟಾನ್ ಪೊಲೀಸ್ ಠಾಣೆ ವ್ಯಾಪ್ತಿಯ ಕೊಲ್ಹುವಾ ಗ್ರಾಮದ ಬಳಿ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.