ದೇಶ'ವಂದೇ ಭಾರತ್' ರೈಲಿನಲ್ಲಿ BJP ಶಾಸಕನಿಗೆ ಸೀಟು ಬಿಡಲು ನಕಾರ: ಮೂಗಿನಲ್ಲಿ ರಕ್ತ ಬರುವಂತೆ ಪ್ರಯಾಣಿಕನಿಗೆ ಥಳಿತ! Video
ಸಿಂಗ್ ಅವರು ರೈಲಿನ ಹಿಂಭಾಗದ ಬೋಗಿಯಲ್ಲಿ ಸೀಟು ಪಡೆದಿದ್ದರೆ, ಅವರ ಕುಟುಂಬ ಸದಸ್ಯರು ಮುಂಭಾಗದಲ್ಲಿ ಕುಳಿತಿದ್ದರು. ಹೀಗಾಗಿ ಅವರ ಪಕ್ಕದಲ್ಲಿ ಕುಳಿತಿದ್ದ ಪ್ರಯಾಣಿನಿಗೆ ಸೀಟು ಬಿಡಲು ಕೇಳಿದಾಗ ಆತ ನಿರಾಕರಿಸಿರುವುದಾಗಿ ವರದಿಯಾಗಿದೆ.