ದೇಶಎಂಜಿನಿಯರಿಂಗ್, ಮೆಡಿಸಿನ್ ನಂತಹ ವಿಷಯಗಳನ್ನು ಮಾತೃಭಾಷೆಯಲ್ಲಿ ಕಲಿಸಿ ಸ್ಥಳೀಯ ಭಾಷೆಗಳ ಬೆಳವಣಿಗೆಗೆ ಸರ್ಕಾರ ಒತ್ತು: ಪಿಎಂ ಮೋದಿ
ಭಾರತವು ಹಲವು ಭಾಷೆಗಳನ್ನು ಹೊಂದಿದೆ, ಅದು ನಮ್ಮ ಸಾಂಸ್ಕೃತಿಕ ಕಂಪನ್ನು ಹೆಚ್ಚಿಸುತ್ತದೆ. ಆಯಾ ಸ್ಥಳೀಯ ಮಾತೃ ಭಾಷೆಯಲ್ಲಿ ಎಂಜಿನಿಯರಿಂಗ್ ಮತ್ತು ವೈದ್ಯಕೀಯದಂತಹ ಉನ್ನತ ಶಿಕ್ಷಣ ವಿಷಯಗಳನ್ನು ಅಧ್ಯಯನ ಮಾಡುವ ಆಯ್ಕೆಯನ್ನು ನೀಡುವುದು ಸೇರಿದಂತೆ ಭಾರತೀಯ ಭಾಷೆಗಳನ್ನು ಪ್ರೋತ್ಸಾಹಿಸಲು ಕೇಂದ್ರ ಸರ್ಕಾರವು ಹಲವು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಪ್ರಧಾನ ಮಂತ್ರಿ ನರೇಂ