ರಾಜ್ಯKKRDB ಹೊರತುಪಡಿಸಿ ಉಳಿದೆಲ್ಲ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳನ್ನು ರದ್ದುಗೊಳಿಸಿ: ಗೋವಿಂದ ರಾವ್ ಸಮಿತಿ ಶಿಫಾರಸು
ಕಲ್ಯಾಣ ಕರ್ನಾಟಕ ಪ್ರಾದೇಶಿಕ ಅಭಿವೃದ್ಧಿ ಮಂಡಳಿ ಹೊರತುಪಡಿಸಿ, ಎಲ್ಲಾ ಪ್ರಾದೇಶಿಕ ಅಭಿವೃದ್ಧಿ ಮಂಡಳಿಗಳನ್ನು ರದ್ದುಗೊಳಿಸಬೇಕೆಂದು ಅರ್ಥಶಾಸ್ತ್ರಜ್ಞ ಪ್ರೊ. ಎಂ. ಗೋವಿಂದ ರಾವ್ ಅಧ್ಯಕ್ಷತೆಯ ಪ್ರಾದೇಶಿಕ ಅಸಮತೋಲನ ಪರಿಹಾರದ ಉನ್ನತ ಅಧಿಕಾರ ಸಮಿತಿ ಶಿಫಾರಸು ಮಾಡಿದೆ.